namma chikmagalur

2809 Articles
chikamagalurCrime NewsHomeLatest Newsnamma chikmagalur

ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಸಮೀಪದ ಹಾಗಲ ಗ್ರಾಮದಲ್ಲಿ ಸಂಭವಿಸಿದೆ. 27 ವರ್ಷದ ರಮೇಶ್ ಹಾಗೂ 36 ವರ್ಷದ...

ajjampuraCrime NewsHomeLatest Newsnamma chikmagalur

ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ರೈತರೊಬ್ಬರ ಎತ್ತಿನ ಗಾಡಿ ಕಳ್ಳತನ

ಅಜ್ಜಂಪುರ: ರೈತರೊಬ್ಬರ ಎತ್ತಿನ ಗಾಡಿ ಕಳ್ಳತನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಎಂಬುವವರು ಕಳೆದುಹೋದ ತಮ್ಮ ಕಬ್ಬಿಣದ ಎತ್ತಿನ ಗಾಡಿಗಾಗಿ ದೂರು ನೀಡಿದ್ದು, ಪೊಲೀಸರು...

chikamagalurHomeLatest Newsnamma chikmagalur

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

ಶೃಂಗೇರಿ: ತಾಲೂಕಿನ ಕಿಗ್ಗಾ ಸಮೀಪದ ಯಡದಳ್ಳಿ ಗ್ರಾಮದ ಕೊಚ್ಚಾರಿನಲ್ಲಿರುವ ಐತಿಹಾಸಿಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೈವ ಸನ್ನಿಧಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿಯ ಆಭರಣಗಳು ಹಾಗೂ ಕಾಣಿಕೆ...

chikamagalurHomeLatest Newsnamma chikmagalur

ಮಾಯಾಂಗನೆಯರ ಜಾಲ- ಮತ್ತು ಮಠ ಮಾಂತ್ರಿಕ ಕಾಟ- ಮಿಥುನ್ ವಿಲ,ವಿಲ ?

ಚಿಕ್ಕಮಗಳೂರು: “ನಕಲಿ” ಐ.ಎ.ಎಸ್ ಮಿಥುನ್ ಪೊಲೀಸರ ಬಲೆಯಲ್ಲಿ ವಿಲ,ವಿಲ, ಎನ್ನಲು ಮಾಯಾಂಗನೆಯರ ಜಾಲದ ಜೊತೆಗೆ ಮಠಧೀಶರ ಕಾಟ ಕಾರಣ ಎಂದು ಬಲ್ಲ ಮೂಲಗಳು ಹೇಳುತ್ತಿವೆ.ಮೇಘನ, ಸುಮಿತ್ರಾ ಯಾರು ಎಂಬ ಪ್ರಶ್ನೆ ಜೊತೆಗೆ...

chikamagalurHomeLatest Newsnamma chikmagalur

ಡಾ.ಚಂದ್ರಶೇಖರ್‌ಸಾಲಿಮಠ್ ಪ್ರಭಾರ ಜಿಲ್ಲಾಸರ್ಜನ್

ಚಿಕ್ಕಮಗಳೂ: ಅರವಳಿಕೆ ವಿಭಾಗ ಮತ್ತು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ರುಕ್ಷ್ಮಿಣಿಯಮ್ಮ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ. ಎಸ್.ಚಂದ್ರಶೇಖರ್ ಸಾಲಿಮಠ್ ಅವರನ್ನು ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯ ಪ್ರಭಾರ ಜಿಲ್ಲಾಸರ್ಜನ್‌ಹುದ್ದೆಯನ್ನು...

chikamagalurHomeLatest Newsnamma chikmagalur

ಭದ್ರಾ ನದಿಯ ಹಿನ್ನೀರಿನಲ್ಲಿ ಯುವಕ ನಾಪತ್ತೆ

ಎನ್. ಆರ್.ಪುರ ಭದ್ರಾ ನದಿಯ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ನರಸಿಂಹರಾಜಪುರ ತಾಲೂಕಿನ ಸಿಗುವಾನಿ ಗ್ರಾಮದ ನಿವಾಸಿ 36 ವರ್ಷದ ನಿತಿನ್ ಎಂಬುವವರೇ ನೀರಿನಲ್ಲಿ ಮುಳುಗಿ ನಾಪತ್ತೆಯಾದ ದುರ್ದೈವಿ...

chikamagalurHomeLatest Newsnamma chikmagalur

ರಾಜ್ಯದಲ್ಲಿ ವಿದ್ಯುತ್ ದರ ಹುಚ್ಚಂಬಟ್ಟೆ ಏರಿಕೆ

ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ‌್.ಯಡಿಯೂರಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿ ವಿದ್ಯುತ್ ದರವನ್ನು ಅತಿಯಾದ ಮಟ್ಟಕ್ಕೆ ಏರಿಸಿರುವುದನ್ನು ಖಂಡಿಸಿರುವ ಅವರು, “ವಿದ್ಯುತ್...

chikamagalurHomeLatest Newsnamma chikmagalur

ವಿದ್ಯುತ್ ದರ ಏರಿಕೆಗೆ ಸಿ.ಟಿ. ರವಿ ತೀವ್ರ ವಾಗ್ದಾಳಿ

ಚಿಕ್ಕಮಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲ...

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...