ಚಿಕ್ಕಮಗಳೂರು: ಕಳಸ ತಾಲೂಕಿನ ಮೈದಾಡಿ ಯಮಗೊಂಡ ಎಸ್ಟೇಟ್‌ನಲ್ಲಿ ಕಾಡುಕೋಣದ ದಾಳಿಗೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ. ಮೃತರನ್ನು 30 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಕೆಲಸದ ವೇಳೆ ಏಕಾಏಕಿ ಕಾಡುಕೋಣ ದಾಳಿ...
ByN Raju Chief EditorApril 18, 2026ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಚಿಕ್ಕಮಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಮಾತನಾಡಿ,...
ByN Raju Chief EditorApril 18, 2026ಚಿಕ್ಕಮಗಳೂರು: ವೀಸಾ ಒದಗಿಸಲು ವಿಫಲವಾದ ಪ್ರಯಾಣ ಸೇವೆಗಳ ಪ್ರತಿನಿಧಿ ಸಂಸ್ಥೆ(ಟ್ರಾವೆಲ್ ಏಜೆನ್ಸಿ)ಯು ಪೂರ್ಣ ಹಣ ಹಿಂದಿರುಗಿಸದೆ ಸೇವಾ ನ್ಯೂನತೆ ಎಸಗಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು...
ByN Raju Chief EditorApril 18, 2026ಚಿಕ್ಕಮಗಳೂರು: ನಗರಕ್ಕೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಗತಿಸುವ ವೇಳೆ ಒಂದು ವಿಚಿತ್ರ ಘಟನೆ ಗಮನಸೆಳೆಯಿತು. ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುವ ವೇಳೆ ಗೊಂದಲ ಉಂಟಾಗಿ, ಕೆಲವರು ತಪ್ಪಾಗಿ ಯಡಿಯೂರಪ್ಪ ವಿರುದ್ಧವೇ...
ByN Raju Chief EditorApril 18, 2026ಕಡೂರು: ಪರೀಕ್ಷೆಗೆಂದು ವಿದ್ಯಾರ್ಥಿ ಕಾಲೇಜಿಗೆ ತೆರಳಿದ್ದ ಸಮಯ ಸಾಧಿಸಿದ ಖದೀಮರು, ಮನೆಯ ಬೀಗ ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ಕಡೂರು ಪೊಲೀಸ್ ಠಾಣಾ...
ByN Raju Chief EditorApril 18, 2026ಚಿಕ್ಕಮಗಳೂರು: ಎಪಿಕೆ (APK) ಫೈಲ್ ಬಳಸಿ ವೃದ್ಧರೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಹೊಸಮನೆ ರಸ್ತೆಯ ನಿವಾಸಿ, ಲೋಕೋಪಯೋಗಿ ಇಲಾಖೆಯ...
ByN Raju Chief EditorApril 18, 2026ಚಿಕ್ಕಮಗಳೂರು: ನಕಲಿ ಐಎಎಸ್ ಅಧಿಕಾರಿಯನ್ನು ಬೆಂಬಲಿಸಿ ಬೃಹತ್ ಮೊತ್ತದ ಹ ಣದ ವಹಿವಾಟು ನಡೆಸಿರುವ ಜಿಲ್ಲಾ ಸರ್ಜನ್‌ನನ್ನು ಕೂಡಲೇ ಅಮಾನತ್ತುಪಡಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ...
ByN Raju Chief EditorApril 17, 2026ಚಿಕ್ಕಮಗಳೂರು : ಔಷಧ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ಸ್ಥಳೀಯ ಮೆಡಿಕಲ್ ಮಾಲೀಕರಿಗೆ ವಂಚಿಸಿರುವ ಆರೋಪದಡಿ ಬಂಧನವಾಗಿರುವ ಮಿಥುನ್ ಎಂಬ ವ್ಯಕ್ತಿಯೊಂದಿಗೆ ಜಿಲ್ಲಾ ಸರ್ಜನ್ ರ ಹೆಸರು...
ByN Raju Chief EditorApril 17, 2026ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...
ByN Raju Chief EditorJuly 1, 2026ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...
ByN Raju Chief EditorJuly 1, 2026Excepteur sint occaecat cupidatat non proident