namma chikmagalur

2809 Articles
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಕಳೆದ 3 ವರ್ಷದಲ್ಲಿ 1011 ಮಹಿಳೆಯರು – ಬಾಲಕಿಯರು ನಾಪತ್ತೆ

ಚಿಕ್ಕಮಗಳೂರು: ಕೇರಳ ಮೂಲದ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣದಿಂದ ಬೆಚ್ಚಿಬಿದ್ದಿರುವ ಕಾಫಿನಾಡಿನಲ್ಲಿ ಇದೀಗ ಮತ್ತೊಂದು ಆಘಾತಕಾರಿ ಸತ್ಯಾಂಶ ಬಹಿರಂಗವಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಆತಂಕ ಮನೆಮಾಡಿರುವ ಬೆನ್ನಲ್ಲೇ,...

chikamagalurHomeLatest Newsnamma chikmagalur

ಸಿಎಂ ಪತ್ನಿ ಜಿಲ್ಲೆಯ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಪತ್ನಿ ಪಾರ್ವತಿ ಅವರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತಿದ್ದಾರೆ. ನಿನ್ನೆ ಮಧ್ಯಾಹ್ನವೇ...

Crime NewsHomeLatest Newsnamma chikmagalurTarikere

ಟಾಟಾಏಸ್-ಬೈಕ್ ನಡುವೆ ಅಪಘಾತ:ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತರೀಕೆರೆ: ಟಾಟಾಏಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಭಾನುವಾರ ನಡೆದಿದೆ. ತಾಲ್ಲೂಕಿನ ರಂಗೇನಹಳ್ಳಿ...

chikamagalurHomeLatest Newsnamma chikmagalur

ದೇಗುಲ ಮನಸ್ಸು, ಮೈಯನ್ನು ಶುದ್ಧಗೊಳಿಸುವ ಕೇಂದ್ರ

ಚಿಕ್ಕಮಗಳೂರು:  ದೇಗುಲ ಮನಸ್ಸು ಮತ್ತು ಮೈಯನ್ನು ಶುದ್ಧಗೊಳಿಸುವ ಪವಿತ್ರ ಕೇಂ ದ್ರ. ಗರ್ಭಗುಡಿಯಲ್ಲಿ ಭಗವಂತನು ನೆಲೆಸಿರುವಂತೆ, ಪ್ರತಿಯೊಬ್ಬ ಮನುಷ್ಯನು ಹೃದಯವೆಂಬ ಗರ್ಭಗುಡಿ ಯಲ್ಲಿ ದೇವರನ್ನು ಪ್ರತಿಷ್ಟಾಪಿಸಿ ಆರಾಧಿಸಬೇಕು ಎಂದು ಬಸವತತ್ವ ಪೀಠದ...

chikamagalurHomeLatest Newsnamma chikmagalur

ಭದ್ರಾ ಹಿನ್ನೀರಿನ ಸಿದ್ದರಾಮಯ್ಯ ಸೇತುವೆ ಲೋಕಾರ್ಪಣೆ

ಚಿಕ್ಕಮಗಳೂರು:  ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದವರಿಗೆ ನಮ್ಮ ಸಾಧನೆಯೇ ಉತ್ತರವಾಗಿದ್ದು, ಕೇಂದ್ರ ಸರ್ಕಾರಕ್ಕಿಂತಲೂ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಇಂದು ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ನರಸಿಂಹರಾಜಪುರ...

chikamagalurHomeLatest Newsnamma chikmagalur

ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ 

ಚಿಕ್ಕಮಗಳೂರು:  ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕಮಗಳೂರಿನ...

chikamagalurHomeLatest Newsnamma chikmagalur

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು

ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್.ಆರ್.ಪುರ ಪ್ರವಾಸಿ...

chikamagalurCrime NewsHomeLatest Newsnamma chikmagalur

ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯ ಕುನ್ನಳ್ಳಿ ಗ್ರಾಮದ ವಿನೋದ್ (28) ಅವರು ಕೂಲಿ...

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...