ಚಿಕ್ಕಮಗಳೂರು : ಕಾಫಿನಾಡಿನ ಕಾಂಗ್ರೆಸ್ ನಗರಸಭಾ ಸದಸ್ಯ ಸಾರ್ವಜನಿಕವಾಗಿ ದರ್ಪ ಮೆರೆದ ಘಟನೆ ವರದಿಯಾಗಿದೆ. ನಗರಸಭೆಯ 34ನೇ ವಾರ್ಡಿನ ಸದಸ್ಯ ಲಕ್ಷ್ಮಣ್ ಸ್ಥಳೀಯ ನಿವಾಸಿ ಚಂದ್ರಶೇಖರ್ ಎಂಬುವವರ ಮೇಲೆ ಬಡಿಗೆಯಿಂದ ಹಲ್ಲೆ...
ByN Raju Chief EditorApril 12, 2026ಜಯಪುರ: ಜಯಪುರದ ಸತ್ಯ ಸಾಯಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನು ನದಿ ಸ್ನಾನಕ್ಕೆ ತೆರಳಿದ ವೇಳೆ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಭಾನುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಅನಿಕೇತ್ (13) ಎಂದು ಗುರುತಿಸಲಾಗಿದೆ....
ByN Raju Chief EditorApril 12, 2026ಚಿಕ್ಕಮಗಳೂರು: ಬೀಗ ಹಾಕಿದ ಮನೆಯನ್ನು ಗುರಿಯಾಗಿಸಿಕೊಂಡ ಖತರ್ನಾಕ್ ಕಳ್ಳರು, ಬರೊಬ್ಬರಿ 6.60 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣದೊಂದಿಗೆ ಪರಾರಿಯಾಗಿದ್ದಾರೆ. ಈ ಘಟನೆ ಮಂಗಳೂರಿಗೆ ಹೋಗಿದ್ದ ಕುಟುಂಬವೊಂದಕ್ಕೆ ಅಕ್ಷರಶಃ...
ByN Raju Chief EditorApril 12, 2026ಚಿಕ್ಕಮಗಳೂರು: ತಾಲೂಕಿನ ಕದ್ರಿಮಿದ್ರಿ ಗ್ರಾಮದಲ್ಲಿ ಕಾಫಿ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದೆ. ಗ್ರಾಮದ ಧರ್ಮೇಗೌಡ ಅವರಿಗೆ ಸೇರಿದ ತೋಟದಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ, ಇಡೀ ಪ್ರದೇಶವನ್ನೇ...
ByN Raju Chief EditorApril 12, 2026ಚಿಕ್ಕಮಗಳೂರು: ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ...
ByN Raju Chief EditorApril 12, 2026ಚಿಕ್ಕಮಗಳೂರು: ನಗರ ಹೊರವಲಯದ ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮ ನವರ ವಾರ್ಷಿಕ ಸಿಡಿ ಉತ್ಸವ ಸಹಸ್ರಾರು ಭಕ್ತರ ನಡುವೆ ಶುಕ್ರವಾರ ವೈಭವದಿಂದ ನಡೆಯಿತು. ಉತ್ಸವದ ಅಂಗವಾಗಿ...
ByN Raju Chief EditorApril 12, 2026ಮೂಡಿಗೆರೆ : ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಲ್ಲೆ ಮತ್ತು ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಜನ ಆರೋಪಿಗಳಿಗೆ ನ್ಯಾಯಾಲಯವು ದಂಡ ವಿಧಿಸಿ ತೀರ್ಪು ನೀಡಿದೆ. 2019ರ ಮೇ...
ByN Raju Chief EditorApril 11, 2026ಕೊಪ್ಪ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಜಿಲ್ಲಾ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಬೆಂಗಳೂರಿನ...
ByN Raju Chief EditorApril 11, 2026ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...
ByN Raju Chief EditorJuly 1, 2026ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...
ByN Raju Chief EditorJuly 1, 2026Excepteur sint occaecat cupidatat non proident