namma chikmagalur

2814 Articles
chikamagalurCrime NewsHomeLatest Newsnamma chikmagalur

ಕ‌ಳ್ಳನಿಂದ ಬೆಲೆಬಾಳುವ ‌ಡ್ರೈಪೂಟ್‌ಗಳ ಕಳವು

ಶೃಂಗೇರಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಭೀಕರ ಯುದ್ಧವು ಇದೀಗ ಕಾಫಿನಾಡಿನ ವ್ಯಾಪಾರಸ್ಥರಿಗೂ ಬಿಸಿ ಮುಟ್ಟಿಸಿದೆ. ಯುದ್ಧದ ಹಿನ್ನೆಲೆಯಲ್ಲಿ ವಿದೇಶಗಳಿಂದ ಆಮದಾಗುವ ಡ್ರೈಫೂಟ್ಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಮಾರುಕಟ್ಟೆಯಲ್ಲಿ ಇವುಗಳ ಬೆಲೆ...

chikamagalurCrime NewsHomeLatest Newsnamma chikmagalur

ಚರಂಡಿ ವಿಷಯಕ್ಕೆ ಅಟ್ರಾಸಿಟಿ ಪ್ರಕರಣ ದಾಖಲು

ಚಿಕ್ಕಮಗಳೂರು : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರಂಡಿ ವಿಚಾರವಾಗಿ ಉಂಟಾದ ಸಣ್ಣ ಕಿಡಿ ಇದೀಗ ದೊಡ್ಡ ಜಗಳಕ್ಕೆ ನಾಂದಿ ಹಾಡಿದ್ದು, ಕೇಸ್ ಹಾಗೂ ಕೌಂಟರ್ ಕೇಸ್ ದಾಖಲಾಗಿವೆ. ಏಪ್ರಿಲ್ 4ರ...

chikamagalurCrime NewsHomeLatest Newsnamma chikmagalur

ಯುವಕನ ಮೇಲೆ ತಂಡವೊಂದರ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು : ನ್ಯಾಯಾಲಯದ ವಿಚಾರಣೆ ಮುಗಿಸಿ ವಾಪಸಾಗುತ್ತಿದ್ದ ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ರಾಶಿಲ್ ಪಾಷ ಎಂದು ಗುರುತಿಸಲಾಗಿದ್ದು, ಏಳು ತಿಂಗಳ...

chikamagalurCrime NewsHomeLatest News

ಭದ್ರ ನದಿಗೆ ಹಾರಿ ನರ್ಸ್ ಸಾವಿಗೆ ಶರಣು

ಚಿಕ್ಕಮಗಳೂರು : ನರ್ಸ್ ಒಬ್ಬರು ಹೊಳೆಗೆ ಹಾರಿ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಾನ್ಮಾ(30) ಬೇಸಿಲ್ ಎಂದು ಗುರುತಿಸಲಾಗಿದೆ. ಅವರ ಸಾವಿಗೆ ನಿಖರವಾದ...

chikamagalurHomeLatest Newsnamma chikmagalur

ಆಕಸ್ಮಿಕ ಅಗ್ನಿ ಅವಘಡಕ್ಕೆ ಮೂರು ಪ್ರಾಣಿಗಳ ಸಜೀವ ದಹನ

ಅಜ್ಜಂಪುರ: ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡವೊಂದು ಎರಡು ಕುಟುಂಬಗಳನ್ನು ಬೀದಿಗೆ ತಂದಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟದೊಂದಿಗೆ ಮೂರು ಮೂಕಪ್ರಾಣಿಗಳು ಜೀವಂತ ದಹನವಾಗಿರುವ ಘಟನೆ ಅಜ್ಜಂಪುರ ಸಮೀಪದ ಬೇಗೂರು ಗ್ರಾಮದಲ್ಲಿ ವರದಿಯಾಗಿದೆ....

chikamagalurCrime NewsHomeLatest Newsnamma chikmagalur

ಮಾಣಿಕ್ಯಧಾರ ಜಲಪಾತದ ಬಳಿ ಪ್ರವಾಸಿ ಮಹಿಳೆ ನಾಪತ್ತೆ

ಚಿಕ್ಕಮಗಳೂರು: ಮಡಿಕೇರಿಯಲ್ಲಿ ಪ್ರವಾಸಿ ಮಹಿಳೆ ನಾಪತ್ತೆಯಾದ ಬೆನ್ನಲ್ಲೇ ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಇಂತಹದೇ ಒಂದು ಆತಂಕಕಾರಿ ಘಟನೆ ನಡೆದಿದೆ. ಕೇರಳದ ಪಾಲಕ್ಕಾಡ್ ಮೂಲದ ನಂದನಾ ಎಂಬ ಯುವತಿಯು ಚಂದ್ರದ್ರೋಣ ಪರ್ವತ ಶ್ರೇಣಿಯ...

chikamagalurHomeLatest Newsnamma chikmagalur

ಏ.9 ರಿಂದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ

ಚಿಕ್ಕಮಗಳೂರು: ನಗರದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಆನ್ ಎಮರ್ಜಿಂಗ್ ರಿಸರ್ಚ್ ಇನ್ ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಅಂಡ್ ಮಷಿನ್ ಇನ್ಫಾರ್ಮ್ಯಾಟಿಕ್ಸ್ ಎಂಬ ಅಂತರಾಷ್ಟ್ರೀಯ ಸಮ್ಮೇಳನವನ್ನು ಏ.೯ ಮತ್ತು ೧೦...

chikamagalurHomeLatest Newsnamma chikmagalur

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಚಿಕ್ಕಮಗಳೂರು: ಕಮಲದ ಚಿಹ್ನೆಯಡಿ ಉದಯಿಸಿದ ಭಾಜಪ, ಜಗತ್ತಿನ ಎದುರು ದೇ ಶದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅನೇಕ ಸವಾಲು ಹಾಗೂ ಏಳುಬೀಳಿನ ನಡುವೆಯೂ ಎದೆ ಗುಂದದೇ ರಾಷ್ಟದ ಏಕೀಕರಣಕ್ಕೆ ದುಡಿಯುತ್ತಿದೆ ಎಂದು...

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...