namma chikmagalur

2814 Articles
chikamagalurHomeLatest Newsnamma chikmagalur

ಮೂಡಿಗೆರೆ ಚುನಾವಣಾ ಶಾಖೆಯಲ್ಲಿ ಸಿಬ್ಬಂದಿ ಕೊರತೆ

ಮೂಡಿಗೆರೆ: ಜಿಲ್ಲೆಯ ಮೂಡಿಗೆರೆ ಸೇರಿದಂತೆ ಹಲವು ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚುನಾವಣಾ ಶಾಖೆಗಳು ಸಿಬ್ಬಂದಿಗಳ ಕೊರತೆಯಿಂದಾಗಿ ನಿಷ್ಕ್ರೀಯಗೊಂಡಿವೆ. ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ...

HomeLatest Newsnamma chikmagalur

ಕಂದಾಯ ವಸೂಲಾತಿ ಸಾಧನೆಯಲ್ಲಿ ಜಿಲ್ಲೆಗೆ ರಾಜ್ಯದಲ್ಲಿ 3ನೇ ಸ್ಥಾನ

ಚಿಕ್ಕಮಗಳೂರು: ೨೦೨೫-೨೬ನೇ ಆರ್ಥಿಕ ವರ್ಷದಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಬೇಡಿಕೆಗೆ ಎದುರಾಗಿ ಜಿಲ್ಲೆಯ ಎಲ್ಲ್ಲ ೯ ತಾಲ್ಲೂಕುಗಳು ಶೇ.೧೦೦ ರಷ್ಟು ಕಂದಾಯ ವಸೂಲಾತಿ ಮಾಡಿದ್ದು ಶೇ.೧೦೪.೯೮ ರಷ್ಟು ಕಂದಾಯ ವಸೂಲಾತಿ ಸಾಧನೆ...

chikamagalurHomeLatest Newsnamma chikmagalur

ಶಾಲೆಗಳ ವಿಲೀನ ವಿರೋಧಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಪತ್ರಿಭಟನೆ

ಚಿಕ್ಕಮಗಳೂರು: ತಾಲೂಕಿನ ಬೊಂಬೈಲು ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಬೇರೊಂದು ಶಾಲೆಗೆ ವಿಲೀನಗೊಳಿಸದಿರಲು ಒತ್ತಾಯಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ ನಡೆಸಿದರು. ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಬೊಂಬೈಲು ಸರ್ಕಾರಿ ಕಿರಿಯ...

chikamagalurHomeLatest Newsnamma chikmagalur

ಚಿಕ್ಕಮಗಳೂರು ನಗರದಲ್ಲಿ ಆಟೋ ಎಲ್‌ಪಿಜಿ ಗ್ಯಾಸ್ ಹಾಹಾಕಾರ

ಚಿಕ್ಕಮಗಳೂರು: ನಗರದಲ್ಲಿ ಕಳೆದ ಆರು ದಿನಗಳಿಂದ ಎಲ್‌ಪಿಜಿ ಗ್ಯಾಸ್ ಲಭ್ಯವಾಗದ ಕಾರಣ ಆಟೋ ಚಾಲಕರ ಜೀವನ ನಿರ್ವಹಣೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಆಟೋ ಚಾಲಕರು ಮತ್ತು ಮಾಲೀಕರ ಸಂಘವು ಈಗ ಅನಿರ್ದಿಷ್ಟಾವಧಿ ಮುಷ್ಕರದ...

chikamagalurHomeLatest Newsnamma chikmagalur

ಮದುವೆಯಾಗದ ಮಾನಸಿಕವಾಗಿ ನೊಂದ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಮದುವೆ ವಯಸ್ಸಿಗೆ ಬಂದ್ರೂ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದೆ. ಮದುವೆ ವಯಸ್ಸಿಗೆ...

chikamagalurCrime NewsLatest Newsnamma chikmagalur

ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ : ತನಿಖೆಯಲ್ಲಿ ವ್ಯವಸ್ಥಿತ ಕೃತ್ಯ ಸಾಬೀತು

ಚಿಕ್ಕಮಗಳೂರು: ನಗರದ ಐ.ಜಿ. ರಸ್ತೆಯಲ್ಲಿ ನಡೆದ ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನಿರೀಕ್ಷಿತ ಸತ್ಯವನ್ನ ಹೊರಹಾಕಿದ್ದಾರೆ. ಈ ಬೆಂಕಿ ಆಕಸ್ಮಿಕವಾಗಿ ಸಂಭವಿಸಿದ್ದಲ್ಲ, ಬದಲಿಗೆ ವ್ಯಾಪಾರ ದ್ವೇಷದ...

chikamagalurHomeLatest Newsnamma chikmagalur

ಹಳೆಯ ಬೈಕ್ ಅಲ್ಲೇ ಬಿಟ್ಟು ಹೊಸ ಬೈಕ್ಕ‌ ಎಗರಿಸಿದ ಕಳ್ಳರು

ಚಿಕ್ಕಮಗಳೂರು:  ಸಾಮಾನ್ಯವಾಗಿ ಕಳ್ಳರು ಬೈಕ್ ಕಳ್ಳತನ ಮಾಡಿದರೆ ಸಾಕು ಎಂದು ಓಡಿಹೋಗುತ್ತಾರೆ. ಆದರೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಿಲಾಡಿ ಕಳ್ಳರು ಒಂದು ಹೆಜ್ಜೆ ಮುಂದೆ ಹೋಗಿ ವಿಭಿನ್ನವಾಗಿ ಬೈಕ್ ಕಳ್ಳತನಕ್ಕೆ ಮುಂದಾಗಿದ್ದಾರೆ. ಬೈಕ್...

chikamagalurHomeLatest Newsnamma chikmagalur

ಗ್ರೇಡಿಂಗ್ ಕೈಬಿಟ್ಟು ಫಲಿತಾಂಶ ಅಂಕ ಪರಿಗಣಿಸುವಂತೆ ಮನವಿ

ಚಿಕ್ಕಮಗಳೂರು: ಪ್ರೌಢಶಾಲಾ ಹಂತದಲ್ಲಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಎಸ್.ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ಕೈಬಿಟ್ಟು ಬದಲಾಗಿ ಫಲಿತಾಂಶದಲ್ಲಿ ಅಂಕಗಳನ್ನು ಪರಿಗಣಿಸುವಂತೆ ಆಗ್ರಹಿಸಿ ಜಿಲ್ಲಾ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘವು...

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...