namma chikmagalur

2820 Articles
chikamagalurCrime NewsHomeLatest Newsnamma chikmagalur

ಐಟಿಐ ವಿದ್ಯಾರ್ಥಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಐಟಿಐ ವಿದ್ಯಾರ್ಥಿಯೋರ್ವನಿಗೆ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಅಟೆಂಡರ್ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕಳಸಾಪುರದ...

chikamagalurCrime NewsHomeLatest Newsnamma chikmagalur

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲೂರು ಪೊಲೀಸರು ಕೊನೆಗೂ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಮಾರ್ಚ್ 15ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ರಮೇಶ್...

chikamagalurHomeLatest Newsnamma chikmagalur

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು ಪೊಲೀಸರು ಬಲೆ ಬೀಸಿದ್ದಾರೆ. ಹಾಲೂರು ಗ್ರಾಮದ ವ್ಯಾಪ್ತಿಯಲ್ಲಿ ನದಿಯಿಂದ ಕಳ್ಳತನದಿಂದ ಮರಳು ತೆಗೆದು ಸಾಗಾಟ...

chikamagalurHomeLatest Newsnamma chikmagalur

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ ಬಡ ಮಕಾನ್‌ನಲ್ಲಿ ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಶೇಷ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ...

chikamagalurCrime NewsHomeLatest Newsnamma chikmagalur

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ ಘಟನೆ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಳದಾಳ್ ಪಾಳ್ಯದಲ್ಲಿ ನಡೆದಿದೆ. ತ್ಯಾಗರಾಜ್ ಗೌಡ ಎಂಬುವವರ...

Crime NewsHomeKadurLatest Newsnamma chikmagalur

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ ಎಂದು ಗುರುತಿಸಲಾಗಿದ್ದು, ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಡೂರು...

ajjampuraCrime NewsHomeLatest Newsnamma chikmagalur

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು ಹತ್ತಿರ ತೋಟದಲ್ಲಿ ವಿದ್ಯುತ್ ಸ್ಪರ್ಶಗೊಂಡು ವಿದ್ಯುತ್ ಸ್ಪರ್ಶ ಯುವಕನ ಸಾವು. ವಿದ್ಯುತ್ ಸ್ಪರ್ಶದಿಂದ ಪ್ರವೀಣ್...

chikamagalurHomeLatest Newsnamma chikmagalur

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅನುಮತಿ...

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...