ಚಿಕ್ಕಮಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.೧೧ ರಿಂದ ೧೫ ರವರೆಗೆ ಸಮಸ್ತ ಆರೋಗ್ಯ ಇಲಾಖೆಯ ಅಧಿಕಾರಿ ನೌಕರರು ಅರ್ನಿದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ...
ByN Raju Chief EditorMarch 11, 2026ಚಿಕ್ಕಮಗಳೂರು: ಬಯಲು ಪ್ರದೇಶದಲ್ಲಿ ಈಗಾಗಲೇ ಕುಡಿಯುವ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಜನ ದೂರುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಮಲೆನಾಡಿನಲ್ಲೂ ಕುಡಿಯುವ ನೀರಿನ ಕೊರತೆ ಉಂಟಾಗುತ್ತದೆ ಎಂದು ಹೇಳಲಾಗುತ್ತಿದೆ. ಅಜ್ಜಂಪುರ ತಾಲ್ಲೂಕಿನ ಶಿವನಿ ಹೋಬಳಿ...
ByN Raju Chief EditorMarch 10, 2026ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಬೋರ್‌ವೆಲ್ ಲಾರಿಗಳ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ...
ByN Raju Chief EditorMarch 10, 2026ಚಿಕ್ಕಮಗಳೂರು: ಜಿಲ್ಲೆಯ ಸಬ್ಬರಾಯಪಟ್ಟಣ ಮತ್ತು ತರೀಕೆರೆ ಸೇರಿದಂತೆ ರಾಜ್ಯದ ವಿವಿಧೆಡೆ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರ ಜಿಲ್ಲಾ ಕಳ್ಳರ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಮೈಸೂರು ಮೂಲದ ಮಹಮ್ಮದ್...
ByN Raju Chief EditorMarch 10, 2026ಚಿಕ್ಕಮಗಳೂರು: ಸದೃಢ ಭಾರತ ನಿರ್ಮಿಸುವ ಜವಾಬ್ದಾರಿ ಯುವಜನತೆಯ ಮೇಲಿ ದೆ. ಯುವಸಂಸತ್ ಒಂದು ಸ್ಪರ್ಧೆಯಲ್ಲ. ಸಂಸತ್ತಿನ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯ ಮತ್ತು ಆಡಳಿತ ಕ್ರ ಮಗಳನ್ನು ತಿಳಿಸುವ ವೇದಿಕೆ ಎಂದು ಐಡಿಎಸ್‌ಜಿ...
ByN Raju Chief EditorMarch 10, 2026ಚಿಕ್ಕಮಗಳೂರು: ಪ್ರಸಕ್ತ ರಾಜ್ಯ ಬಜೆಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ನಾವು ಬದುಕಿದ್ದೇವೆ, ಅನ್ಯಾಯದ ವಿರುದ್ಧ ಪ್ರತಿರೋಧಿಸುತ್ತೇವೆ, ಅದಕ್ಕೆ ಹೆಮ್ಮೆಯಿಂದ ನಡೆಯುತ್ತಿದ್ದೇವೆ ಎಂಬ ಸ್ವಾಭಿಮಾನಿ ನಡಿಗೆ-೨೦೨೬...
ByN Raju Chief EditorMarch 10, 2026ಕಡೂರು: ಬೀರೂರು ಸಮೀಪದ ಬಳ್ಳಿಗನೂರು ಗ್ರಾಮದಲ್ಲಿ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ತಾಲ್ಲೂಕಿನ ಸರಸ್ವತಿಪುರ ಗ್ರಾಮದ ನಿವಾಸಿ ಗೌರಮ್ಮ (63) ಮೃತಪಟ್ಟವರು. ಉಬ್ಬಸ ಸಮಸ್ಯೆಯಿಂದ...
ByN Raju Chief EditorMarch 10, 2026ಕೊಪ್ಪ: ತಾಲ್ಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಇಸ್ಪೀಟು ಜೂಜಾಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಭಂಡಿಗಡಿ ಗ್ರಾಮದ ಶಕಟಾಪುರ ಮಠದ ರಸ್ತೆಯ ಅಕೇಶಿಯಾ ಪ್ಲಾಂಟೇಷನ್ ಬಳಿಯ ಸರ್ಕಾರಿ ಕಾಡಿನಲ್ಲಿ...
ByN Raju Chief EditorMarch 10, 2026ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...
ByN Raju Chief EditorJuly 7, 2026ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...
ByN Raju Chief EditorJuly 7, 2026Excepteur sint occaecat cupidatat non proident