namma chikmagalur

2851 Articles
chikamagalurCrime NewsHomeLatest Newsnamma chikmagalur

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ ಸುಮಾರು 2.25 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ....

chikamagalurCrime NewsHomeLatest Newsnamma chikmagalur

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಸುಮಾರು 10,64,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ....

chikamagalurHomeLatest Newsnamma chikmagalur

ಶೃಂಗೇರಿಯಲ್ಲಿ ಮದುವೆ ಮಂಟಪದಲ್ಲೇ ಮುರಿದುಬಿದ್ದ ಮದುವೆ

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಈಡಿಗ ಸಮುದಾಯದ ಭವನದಲ್ಲಿ ನಡೆಯಬೇಕಿದ್ದ ವಿವಾಹವೊಂದು ಮದುವೆ ಮಂಟಪದಲ್ಲೇ ಮುರಿದುಬಿದ್ದಿದೆ. 41 ವರ್ಷದ ದೀಕ್ಷಿತ್ ಹೆಗ್ಡೆ ಎಂಬುವವರ ಜೊತೆ 29 ವರ್ಷದ ಯುವತಿಯ ಮದುವೆ...

chikamagalurHomeLatest Newsnamma chikmagalur

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು ಬಣದ ನಾಯಕತ್ವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇದೆ,ಮತ್ತೊಂದಿಷ್ಟು ಜನ ತಟಸ್ಥವಾಗಿದ್ದಾರೆ.ಇನ್ನೂ ಸ್ವಲ್ಪ ಜನ...

chikamagalurHomeLatest Newsnamma chikmagalur

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ ಮತ್ತಾವರ ಗ್ರಾಮದ ಹಾಸುಪಾಸಿನಲ್ಲಿ ಬೀಡು ಬಿಟ್ಟಿರುವುದು ಚಿಕ್ಕಮಗಳೂರು  ನಗರ ನಿವಾಸಿಗಳ ನಿದ್ದೆಗೆಡಿಸಿದೆ. ಜಿಲ್ಲೆಯಲ್ಲಿ ಕಾಡಾನೆಗಳ...

chikamagalurHomeLatest Newsnamma chikmagalur

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ ಕೋಣೆಯಲ್ಲಿ ಮಕ್ಕಳಿಗೆ ಹಾಲು ಕಾಯಿಸುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಅಡುಗೆ ಪಾತ್ರೆಗಳು...

chikamagalurHomeLatest Newsnamma chikmagalur

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ತಿಳಿಸಿದರು. ದೊಡ್ಡ ಕುರುಬರಹಳ್ಳಿಯ ಬಸವತತ್ವ ಪೀಠದ ಆವರಣದಲ್ಲಿ ಕರ್ನಾಟಕ...

chikamagalurCrime NewsHomeLatest Newsnamma chikmagalur

2.25 ಲಕ್ಷ ರೂ ಮಾಂಗಲ್ಯ ಸರ ಕಳ್ಳತನ

ಚಿಕ್ಕಮಗಳೂರು:  ಚಂದ್ರನಗರ ನಿವಾಸಿ ವೃದ್ಧ ಮಹಿಳೆ ಒಬ್ಬರು ವಾಕ್ ಮಾಡುತ್ತಿದ್ದ ವೇಳೆ ಚಿನ್ನದ ಮಾಂಗಲ್ಯದ ಸರಗಳ್ಳತನ ಆಗಿರುವುದಾಗಿ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ. ಎಂದಿನಂತೆ  ಮನೆಯಿಂದ ವಾಕ್ ಹೊರಟು ಚಂದ್ರನಗರ...

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...