Tarikere

97 Articles
Crime NewsHomeLatest Newsnamma chikmagalurTarikere

ಜೇನುನೊಣಗಳ ದಾಳಿಗೆ ವೃದ್ಧ ಕಾರ್ಮಿಕ ಬಲಿ

ಚಿಕ್ಕಮಗಳೂರು: ಹೊಲದಲ್ಲಿ ಬಾಳೆ ಗಿಡ ನೆಡುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ ವೃದ್ಧ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ....

Crime NewsHomeLatest Newsnamma chikmagalurTarikere

ದೀಪಾವಳಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಯುವತಿ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ತಂದೆ-ಮಗಳು ಬೈಕ್ ಅಪಘಾತಕ್ಕೀಡಾಗಿ, ಮಗಳು ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ತರೀಕೆರೆ ತಾಲೂಕಿನ ಭೈರಾಪುರ ಕ್ರಾಸ್ ಬಳಿ ನಡೆದಿದೆ....

Crime NewsHomeLatest Newsnamma chikmagalurTarikere

ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ

ತರೀಕೆರೆ: ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆನಂದ್ (48) ಹಾಗೂ ಜುಂಜಾನಾಯ್ (65) ಎಂದು ಗುರುತಿಸಲಾಗಿದೆ....

Crime NewsHomeLatest Newsnamma chikmagalurTarikere

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಲ್ಲಿ ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಮಲ್ಲೇನಹಳ್ಳಿ ಹಾಳೂರು...

HomeLatest Newsnamma chikmagalurTarikere

ದಸರಾ ಬಯಲು ಜಂಗಿ ಕುಸ್ತಿಯಲ್ಲಿ ಸಾಂಗ್ಲಿಯ ಬೀರದೇವ್‌ಗೆ ಬೆಳ್ಳಿ ಗದೆ

ತರೀಕೆರೆ: ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಪಂದ್ಯಾವಳಿಯಲ್ಲಿ ಸಾಂಗ್ಲಿಯ ಪೈಲ್ವಾನ್ ಬೀರದೇವ್ ಅವರು ಪ್ರತಿಷ್ಠಿತ ಬೆಳ್ಳಿ ಗದೆಯನ್ನು ಗೆದ್ದುಕೊಂಡರು. ಶ್ರೀ ಗುರು ರೇವಣಸಿದ್ದೇಶ್ವರ...

HomeLatest Newsnamma chikmagalurTarikere

ಶಿಕ್ಷಣ ವಂಚಿತರು ಮುಂದೆ ಬರಲು ಸಂವಿಧಾನ ಅವಕಾಶ

ತರೀಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂದುಳಿದವರು, ಶಿಕ್ಷಣ ವಂಚಿತರು ಮುಂದೆ ಬರಲು ಬಾಬಾ ಸಾಹೇಬ ಅಂಬೇಡ್ಕರ್ ರಚಿಸಿರುವ ಸಂವಿಧಾನ ಅವಕಾಶ ನೀಡಿದೆ ಎಂದು ಚಿತ್ರದುರ್ಗ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ...

Crime NewsHomeLatest Newsnamma chikmagalurTarikere

ಕರಕುಚ್ಚಿಯಲ್ಲಿ ವೈಯಕ್ತಿಕ ದ್ವೇಷಕ್ಕೆ 150ಕ್ಕೂ ಅಧಿಕ ಅಡಿಕೆ ಗಿಡಗಳ ಬಲಿ

ತರೀಕೆರೆ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳ ಕಾಲ ಶ್ರಮಪಟ್ಟು ಬೆಳೆಸಿದ್ದ 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಕಡಿದು ನಾಶಪಡಿಸಿರುವ ಘಟನೆ ತಾಲ್ಲೂಕಿನ ಕರಕುಚ್ಚಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ...

Crime NewsHomeLatest Newsnamma chikmagalurTarikere

ಆಸ್ಟ್ರೇಲಿಯಾದಲ್ಲಿ ವರದಕ್ಷಿಣೆ ಕಿರುಕುಳ ಆರೋಪ

ತರೀಕೆರೆ: ಆಸ್ಟ್ರೇಲಿಯಾದಲ್ಲಿ ವಾಸವಿದ್ದಾಗ ಹೆಚ್ಚುವರಿ ವರದಕ್ಷಿಣೆಗಾಗಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ, ತನ್ನ ಸಂಬಳವನ್ನೂ ಬಲವಂತವಾಗಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ತರೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಜ್ಜಂಪುರ...

Don't Miss

ಅಗಲಿದ ಎಂ.ಎಸ್. ಅನಂತ್ ಗೆ ಬುದ್ಧ ವಂದನೆ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬೌದ್ಧ ಧಮ್ಮದ ಮಾಜಿ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಎಸ್. ಅನಂತ್ ಅವರ ನಿಧನಕ್ಕೆ ಗುರುವಾರ ನಗರದ ಆಜಾದ್ ವೃತ್ತದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಬುದ್ಧ...

ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಚಿಕ್ಕಮಗಳೂರು: ಕಡೂರಿನ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಾಲೆಯಿಂದ...