Tarikere

63 Articles
Crime NewsHomeLatest Newsnamma chikmagalurTarikere

ಬಾವಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ

ತರೀಕೆರೆ: ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ಬಾವಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ ನಡೆದಿದ್ದು, ದಂಪತಿಗಳು ಕೆಲಸಕ್ಕೆ ಹೋದ ಸಮಯದಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದನ್ನು ದೋಚಿದ್ದಾರೆ. ಬಾವಿಕೆರೆ ಗ್ರಾಮದ...

Crime NewsHomeLatest Newsnamma chikmagalurTarikere

ಹಸುಗೂಸನ್ನೆ ಕತ್ತುಹಿಸುಕಿ ಕೊಂದರು….?

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಹೃದಯವಿದ್ರಾವಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮದುವೆಯಾಗದ ಮೊಮ್ಮಗಳು ಗರ್ಭಿಣಿಯಾದ ವಿಷಯ ಹೊರಗೆ ತಿಳಿದರೆ ಎಲ್ಲಿ ಗೌರವ ಹೋಗುತ್ತದೆಯೋ ಎಂಬ ಭಯಕ್ಕೆ, ಮಗು ಜನಿಸಿದ...

HomeLatest Newsnamma chikmagalurTarikere

ನಾಯಿ-ಹಾವು ನಡುವಿನ ಕಾಳಗದ ವೀಡಿಯೋ ವೈರಲ್

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ರಾಟ್‌ವೀಲರ್ ತಳಿಯ ನಾಯಿಯೊಂದಕ್ಕೂ ನಾಗರಹಾವಿನ ನಡುವೆ ನಡೆದ ಭೀಕರ ಕಾಳಗದ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು ಕೊನೆಗೆ ಎರಡೂ ಪ್ರಾಣಿಗಳು ಜೀವ ಕಳೆದುಕೊಂಡಿವೆ. ಸುಮಾರು...

HomeLatest Newsnamma chikmagalurTarikere

ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ೪ ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. ೮ಕ್ಕೂ...

HomeLatest Newsnamma chikmagalurTarikere

ಸಿದ್ದರಾಮ ಜಯಂತಿಯೋ ! – ಶ್ರೀನಿವಾಸನ ಬಹುಪಾರಕ್ ?

ಅಜ್ಜಂಪುರ: ನೊಳಂಬ ವೀರಶೈವ ಲಿಂಗಾಯತ ಸಮಾಜದವರು ಪ್ರತಿ ವರ್ಷವೂ ಜನವರಿ 14 ಮತ್ತು 15 ರಂದು ಶ್ರೀ ಸಿದ್ದರಾಮೇಶ್ವರರ ಜಯಂತಿ ಯನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಚರಿಸುತ್ತಾರೆ. ಇದರಲ್ಲಿ ಲಕ್ಷಂತರ ಜನರು...

HomeLatest Newsnamma chikmagalurTarikere

ಶುಭ್ರತೆಗೆ ಮೆರಗು ತಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ತರೀಕೆರೆ: ಹಿರಿಯ ಪತ್ರಕರ್ತರು ಕನ್ನಡ ಪ್ರಭ ಬಿಡಿವರದಿಗಾರರು,ಅಂಚೆ ವಾರ್ತೆ ಪತ್ರಿಕೆ ಸಹ ಸಂಪಾದಕರಾದ ಅನಂತ್ ನಾಡಿಗ್ ರವರಿಗೆ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೈಟ್ ಅಂಡ್ ವೈಟ್ ಶುಭ್ರ ಬಟ್ಟೆ ಧರಿಸುವ...

Crime NewsHomeLatest Newsnamma chikmagalurTarikere

ಹುಡುಗಿಗೆ ಕಿರಿಕ್ ಮಂಜುನಾಥ್ ಮರ್ಡರ್

ತರೀಕೆರೆ: ತರೀಕೆರೆಯ ಸಮೀಪದ ಅತ್ತಿಗನಾಳ್ ಗ್ರಾಮದ ಯುವಕ ಮಂಜುನಾಥ್(23) ಎಂಬುವನಿಗೆ ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಕೊಲೆಯಾದ ಮಂಜುನಾಥ್ ನಿಶ್ಚಿತಾರ್ಥವಾಗಿದ್ದ ಹುಡುಗಿಗೆ ಪದೆ,ಪದೇ ಮೊಬೈಲ್ ಮೂಲಕ ಮೆಸೇಜ್ ಮಾಡಿ ಕಿರಿ,ಕಿರಿ ಮಾಡುತ್ತಿದ್ದ...

ajjampuraHomeLatest Newsnamma chikmagalurTarikere

ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ

ತರೀಕೆರೆ: ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಜನ ತತ್ತರಿಸುತ್ತಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತರೀಕೆರೆ ತಾಲ್ಲೂಕಿನ ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ...

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...