ತರೀಕೆರೆ: ಜಯಮ್ಮ ಶ್ರೀ ಮಲ್ಲಯ್ಯ ಸೇವಾ ಪ್ರತಿಷ್ಠಾನದ ವತಿಯಿಂದ ಶ್ರೀ ಮತಿ ಜಯಮ್ಮನವರ ಪುಣ್ಯ ಸ್ಮರಣೆ ಕಾರ್ಯಕ್ರಮ ವಿಶಿಷ್ಟ ಮತ್ತು ಅಪರೂಪದಿಂದ ಆಯೋಜಿಸಲಾಗಿತ್ತು. ತಂದೆ,ತಾಯಿ ಎಂದರೆ ನಿರ್ಲಕ್ಷ್ಯಕ್ಕೆ ಒಳಾಗಾಗುತ್ತಿದ್ದಾರೆ.ಅದರಲ್ಲೂ ವಿದ್ಯಾವಂತರು ಮತ್ತು...
ByN Raju Chief EditorMay 16, 2025ಅಜ್ಜಂಪುರ: ತಾಲ್ಲೂಕಿನ ಶಿವನಿ ಗ್ರಾಮದ ಮೆಸ್ಕಾಂ ಪ್ರಭಾರ ಶಾಖಾಧಿಕಾರಿ ಎಸ್.ಎಂ. ಕುಮಾರ್, ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಸೋಮವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ...
ByN Raju Chief EditorApril 29, 2025ತರೀಕೆರೆ : ಕ್ಷೇತ್ರದ ನೋವು-ನಲಿವುಗಳನ್ನು ಅರ್ಥಮಾಡಿಕೊಂಡು ಎಲ್ಲಾ ವರ್ಗದವರ ವಿಶ್ವಾಸದೊಂದಿಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುತ್ತಿರುವ ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಅವರ ಅಭಿವೃದ್ಧಿ ಕೆಲಸಗಳನ್ನು ಸಹಿಸಿಕೊಳ್ಳಲಾಗದೆ ಅನಾವಶ್ಯಕವಾಗಿ ಅವರ ವರ್ಚಸ್ಸನ್ನು...
ByN Raju Chief EditorMarch 17, 2025ತರೀಕೆರೆ: ಸಾಹಿತ್ಯ ಸಮ್ಮೇಳನಗಳು ಅಬ್ಬರ, ಆಡಂಬರಗಳಿಗೆ ಆದ್ಯತೆ ನೀಡದೆ ಅರ್ಥಪೂರ್ಣವಾಗಿ ಭಾಷೆ ಕಟ್ಟಲು, ನಾಡಿನ ಉಳಿವಿನ ಕುರಿತು ಜಾಗೃತಿ ಮೂಡಿಸಲು, ನಮ್ಮ ಇತಿಹಾಸ, ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಬೆಳಕು...
ByN Raju Chief EditorMarch 8, 2025ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಗಟಿ ಗ್ರಾಮದ ಕುಮಾರ್(27) ಹಾಸನ ಜಿಲ್ಲೆಯ ಪುರ್ಲೆಹಳ್ಳಿಯ ಸುಚಿತ್ರ(21) ಎಂಬ ಪ್ರೇಮ ಪಕ್ಷಿಗಳು ಪ್ರೇಮಿಗಳ ದಿನವೇ ಕಡೂರಿನ ಅಂಬೇಡ್ಕರ್ ಪುತ್ಥಳಿ ಮುಂದೆ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ....
ByN Raju Chief EditorFebruary 15, 2025ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ರಂಗೇನಹಳ್ಳಿ ಸರ್ವೇ ನಂಬರ್ 4 ರಲ್ಲಿ ಶಿವಕುಮಾರ್ ಎಂಬ ರೈತ ಈಗಾಗಲೇ 1ಎಕರೆ 20 ಗುಂಟೆ ಜಮೀನಿನಲ್ಲಿ ತೋಟ ಬೆಳೆದಿದ್ದು ಇಂದು ಅರಣ್ಯ ಇಲಾಖೆಯವರು ತೆರವು ಗೊಳಿಸಲು...
ByN Raju Chief EditorFebruary 15, 2025ಚಿಕ್ಕಮಗಳೂರು: ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣ ವ್ಯಾಪ್ತಿಯ ಬಿಳುವಾಲ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿ ಕದ್ದು ಪರಾರಿಯಾಗಿರುವ ಸುದ್ದಿ ವರದಿಯಾಗಿದೆ. ಕಳ್ಳರು ಮುಖ ಕಾಣದಂತೆ ಬಟ್ಟೆ ಕಟ್ಟಿಕೊಂಡು ದೇವಸ್ಥಾನದ...
ByN Raju Chief EditorFebruary 12, 2025ಅಜ್ಜಂಪುರ: ತಾಲ್ಲೂಕಿನ ಅಂತರಗಟ್ಟೆ ದುರ್ಗಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಎತ್ತಿನ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಗಡೀಹಳ್ಳಿಯ ರವಿ (40) ಶುಕ್ರವಾರ ಮೃತಪಟ್ಟಿದ್ದಾರೆ. ಆಯತಪ್ಪಿ ಕೆಳಗೆ ಬಿದ್ದ ರವಿ ಅವರ ಮೇಲೆ...
ByN Raju Chief EditorFebruary 8, 2025ಚಿಕ್ಕಮಗಳೂರು: ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...
ByN Raju Chief EditorAugust 30, 2025ಚಿಕ್ಕಮಗಳೂರು: ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...
ByN Raju Chief EditorAugust 30, 2025Excepteur sint occaecat cupidatat non proident