Crime News

587 Articles
chikamagalurCrime NewsHomeLatest Newsnamma chikmagalur

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

chikamagalurCrime NewsHomeLatest Newsnamma chikmagalur

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

chikamagalurCrime NewsHomeLatest Newsnamma chikmagalur

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಹಾದಿ ಓಣಿ ಗ್ರಾಮದ ಅಮ್ಮಿ...

chikamagalurCrime NewsHomeLatest Newsnamma chikmagalur

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ತಾಲ್ಲೂಕಿನ ಗೋಣಿಬೀಡು ಗ್ರಾಮದಲ್ಲಿ ನಡೆದಿದೆ. ಗೋಣಿಬೀಡಿನ ಮಂಡಿಮನೆ ಲಕ್ಷ್ಮಣಗೌಡ...

chikamagalurCrime NewsHomeLatest Newsnamma chikmagalur

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು ಬಂದ್ ಮಾಡಿಸಿದರು. ಕಂದಾಯ ಇಲಾಖೆ, ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಚಿತ್ರಮಂದಿರದಲ್ಲಿ...

chikamagalurCrime NewsHomeLatest Newsnamma chikmagalur

ನಕಲಿ ಛಾಪಕಾಗದ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ವಂಚನೆ

ನರಸಿಂಹರಾಜಪುರ: ನಕಲಿ ಛಾಪಕಾಗದ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ವಂಚಿಸಿದ ಆರೋಪದ ಮೇಲೆ ಡಿಜಿಟಲ್ ಸಂಸ್ಥೆ ಮತ್ತು ಗುತ್ತಿಗೆದಾರನ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ನರಸಿಂಹರಾಜಪುರ ಉಪವಿಭಾಗದ ವ್ಯಾಪ್ತಿಯಲ್ಲಿ...

chikamagalurCrime NewsHomeLatest Newsnamma chikmagalur

ಆಲ್ಲೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ

ಚಿಕ್ಕಮಗಳೂರು: ದಲಿತ ಮಹಿಳೆಯೊಬ್ಬರ ಪಿತ್ರಾರ್ಜಿತ ಜಮೀನಿನ ಬೇಲಿ ಕತ್ತರಿಸಿ, ಜಾತಿನಿಂದನೆ ಮಾಡಿ, ಜೀವ ಬೆದರಿಕೆ ಒಡ್ಡಿರುವ ಗಂಭೀರ ಅಪರಾಧ ಪ್ರಕರಣವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ...

chikamagalurCrime NewsHomeLatest Newsnamma chikmagalur

5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಂಬರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ವಂಚನೆ, ಜಗಳ ಹಾಗೂ ಕೊಲೆ ಬೆದರಿಕೆ ಪ್ರಕರಣವೊಂದು ಆಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪ...

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...