Crime News

236 Articles
Crime NewschikamagalurHomeLatest Newsnamma chikmagalur

ಎರಡು ಮನೆಕಳವು ಪ್ರಕರಣ : ಪೊಲೀಸರು 10.35 ಲಕ್ಷ ರೂ.ಮೌಲ್ಯದ ವಸ್ತು ವಶ

ಚಿಕ್ಕಮಗಳೂರು: ಎರಡು ಮನೆಕಳವು ಮತ್ತು ತೆಂಗಿನಕಾಯಿ ಕಳವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಪೊಲೀಸರು ೧೦.೩೫ ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣಾ ವ್ಯಾಪ್ತಿಯ...

namma chikmagalurajjampuraCrime NewsHomeLatest News

ಅಜ್ಜಂಪುರದಲ್ಲಿ ಬೋನಿಗೆ ಬಿದ್ದ ಚಿರತೆ

ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ತಿಮ್ಮಣ್ಣ ಎಂಬುವರ ಮನೆ ಬಳಿ ಇಟ್ಟಿದ್ದ ಬೋನಿನಲ್ಲಿ ಚಿರತೆಯೊಂದು ಸೆರೆಯಾಗಿದೆ. ನಾರಣಾಪುರದಲ್ಲಿ ಮೇಲಿಂದ ಮೇಲೆ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಚಿರತೆಯನ್ನು ಸೆರೆಹಿಡಿಯುವಂತೆ...

namma chikmagalurchikamagalurCrime NewsHomeLatest News

ಆನ್‌ಲೈನ್ ಮೂಲಕ ೧೦ ಲಕ್ಷ ರೂ. ಲಪಟಾಯಿಸಿದ ಖದೀಮರು

ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ಅನುಮಾನಾಸ್ಪದ ಲಿಂಕ್ ಆಪ್‌ಫೈಲನ್ನು ಕ್ಲಿಕ್ ಮಾಡಿ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಂಡ ಪರಿಣಾಮವಾಗಿ ಸೈಬರ್ ಖದೀಮರು ರಿಮೋಟ್ ಆಕ್ಸ್‌ಸ್ ಪಡೆದು ಅವರ ಬ್ಯಾಂಕ್ ಖಾತೆಗಳಿಂದ ೧೦,೬೫,೮೯೯ ರೂ ಹಣವನ್ನು ಲಪಟಾಯಿಸಿದ್ದಾರೆ....

HomeajjampuraCrime NewsLatest Newsnamma chikmagalur

ನೀರಿನ ಟ್ಯಾಂಕ್ ತೆರವುಗೊಳಿಸುವ ವೇಳೆ ಅನಾಹುತ

ಚಿಕ್ಕಮಗಳೂರು: ಶಿಥಿಲಾವಸ್ಥೆಯಲ್ಲಿದ್ದ ನೀರಿನ ಟ್ಯಾಂಕ್ ತೆರವುಗೊಳಿಸುವ ವೇಳೆ ಕಾರ್ಮಿಕರ ಎಡವಟ್ಟಿನಿಂದ ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದ್ದು, ಟ್ಯಾಂಕ್ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಅನೇಕ ವಿದ್ಯುತ್ ಕಂಬಗಳು ಧರೆಗುರುಳಿವೆ. ಕಾರು ಹಾಗೂ ವ್ಯಕ್ತಿಯೊಬ್ಬರು...

HomeajjampuraCrime NewsLatest Newsnamma chikmagalur

ಜೈನ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನ-ಅಜ್ಜಂಪುರದಲ್ಲಿ ಯುವಕ ಬಂಧನ

ಚಿಕ್ಕಮಗಳೂರು: ಯಾರದ್ದೂ ಪೋಸ್ಟ್‌ಗೆ ಕಮೆಂಟ್ ಹಾಕಿ ಜೈಲು ಸೇರಿದ ಕರ್ನಾಟಕ ಮೊದಲ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಧರ್ಮಸ್ಥಳ ಪ್ರಕರಣದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್, ಬರಹ, ವಿಡಿಯೋಗಳು ಹರಿದಾಡುತ್ತಿದೆ. ಹೀಗೆ...

Latest NewschikamagalurCrime NewsHomenamma chikmagalur

ಬಣಕಲ್‌ನಲ್ಲಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಮೂಡಿಗೆರೆ: ವಿವಾಹಿತ ಮಹಿಳೆಯೊಂದಿಗೆ ಅನ್ಯಕೋಮಿನ ಯುವಕನೊಬ್ಬ ಪರಾರಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತ...

namma chikmagalurchikamagalurCrime NewsHomeLatest News

ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲಬಾಧೆಯಿಂದ ಮನನೊಂದು ಕಳೆನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನರಸಿಂಹರಾಜಪುರ ತಾಲೂಕು ಆಲ್ದಾರ್ ಗ್ರಾಮದಲ್ಲಿ ನಡೆದಿದೆ. ಮಾಕು (೬೮) ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದವರು. ಮಾಕು ಅವರು ೩.೨೦...

Crime NewschikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ 15 ವರ್ಷದ ಬಾಲಕ ಹೃದಯಾಘಾತ

ಮೂಡಿಗೆರೆ: ರಾಜ್ಯದಲ್ಲಿ ಎಳೆಯ ಮಕ್ಕಳ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜಿಲ್ಲೆಯಲ್ಲಿ ಹೃದಯವೈಫಲ್ಯದಿಂದ ೧೫ ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಾಘಾತದಿಂದ ೧೫ ವರ್ಷದ ಬಾಲಕ ಸಾವನ್ನಪ್ಪಿದ್ದಾನೆ....

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...