ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯಿತಿ ಕಚೇರಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ 11 ಜನರ ಮೇಲೆ ದಾಳಿ ನಡೆಸಿವೆ. ಸರ್ಕಾರಿ ಆಸ್ಪತ್ರೆಯಲ್ಲಿ 11...
ByN Raju Chief EditorJuly 24, 2025ಚಿಕ್ಕಮಗಳೂರು: ಅಕ್ರಮವಾಗಿ ತನ್ನ ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ....
ByN Raju Chief EditorJuly 22, 2025ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ 9ನೇ ಮೈಲಿಕಲ್ಲು ಸಮೀಪದಲ್ಲಿ ಪೈಪ್‌ಲೈನ್ ಕಾಮಗಾರಿ ಜಾಗದಲ್ಲಿದ್ದ ₹ 40ಸಾವಿರ ಮೌಲ್ಯದ 400 ಮೀಟರ್ ಪೈಪ್ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಬಂಧಿಸಿ,...
ByN Raju Chief EditorJuly 20, 2025ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ ೨೫ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡಿನಲ್ಲಿ...
ByN Raju Chief EditorJuly 19, 2025ಚಿಕ್ಕಮಗಳೂರು: ನಗರ ಸಮೀಪದ ಗಿರಿಪ್ರದೇಶದಲ್ಲಿ ಧಾರಾಕಾರ ಮಳೆಸುರಿಯುತ್ತಿದ್ದು, ಇದರ ನಡುವೆಯೇ ಗಿರಿಭಾಗಕ್ಕೆ ಭಾರೀ ಪ್ರವಾಸಿಗರ ದಂಡು ಭೇಟಿಕೊಟ್ಟಿದೆ. ಕಾರು, ಬೈಕ್, ಟಿಟಿ ಸೇರಿದಂತೆ ೧೮೫೦ ವಾಹನಗಳು ಗಿರಿಭಾಗಕ್ಕೆ ಪ್ರವಾಸಿಗರನ್ನು ಕರೆದೊಯ್ದಿದೆ. ಭಾರೀ...
ByN Raju Chief EditorJuly 19, 2025ಚಿಕ್ಕಮಗಳೂರು: ಜಿಲ್ಲಾಮಕ್ಕಳ ಘಟಕದ ದತ್ತು ಸಂಸ್ಥೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗುವಿಗೆ ಸುಟ್ಟಗಾಯವಾಗಿದ್ದು ಇದರಿಂದ ಹೆಣ್ಣುಮಗು ನರಳುವಂತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಗಾಂಧಿನಗರದಲ್ಲಿರುವ ದತ್ತು...
ByN Raju Chief EditorJuly 19, 2025ಕಳಸ: ಹಿರೇಬೈಲು ಗ್ರಾಮದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಕ್ರಮ ಕೈಗೊಂಡಿದ್ದು, ಕ್ಲಿನಿಕ್ ಅನ್ನು ಬಂದ್ ಮಾಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯವರು ತಿಳಿಸಿದ್ದಾರೆ. ಸ್ಥಳೀಯರ ದೂರಿನ ಮೇರೆಗೆ ಆರೋಗ್ಯ ಇಲಾಖೆ...
ByN Raju Chief EditorJuly 19, 2025ಬಾಳೆಹೊನ್ನೂರು: ಆಲ್ದೂರು ವಲಯದ ಸಂಗಮೇಶ್ವರ ಪೇಟೆಯ ಸೆಕ್ಷನ್ ಪವರ್‌ಮ್ಯಾನ್ ಪ್ರವೀಣ ಪಾತ್ರೋಟ(25) ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿ ಗ್ರಾಮದ ಪ್ರವೀಣ ಅವರು, ಶುಕ್ರವಾರ ಬೆಳಿಗ್ಗೆ ಹುಣಸೇಕೊಪ್ಪ ಬಳಿ...
ByN Raju Chief EditorJuly 19, 2025ಚಿಕ್ಕಮಗಳೂರು: ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...
ByN Raju Chief EditorAugust 30, 2025ಚಿಕ್ಕಮಗಳೂರು: ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...
ByN Raju Chief EditorAugust 30, 2025Excepteur sint occaecat cupidatat non proident