ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ಹಳೇ ಬಾಕಿ ಹಣ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿ ದರ್ಪ ಮೆರೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪಟ್ಟಣದಲ್ಲಿ ನಡೆದಿದ್ದು ತಡವಾಗಿ...
ByN Raju Chief EditorJune 19, 2026ಮೂಡಿಗೆರೆ: ಇನ್‌ಸ್ಟಾಗ್ರಾಮ್‌ನಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ಗಾಗಿ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ರೀಲ್ಸ್ ಮಾಡಿದ್ದ ಮೂಡಿಗೆರೆ ಮೂಲದ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ರಾಜು ಪಿ.ಕೆ...
ByN Raju Chief EditorJune 19, 2026ಶೃಂಗೇರಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೊಬ್ಬನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ ಎಂಬಾತ ತನ್ನ ಅಂಗಡಿ ಬಳಿ ಬಂದಿದ್ದ ಅಪ್ರಾಪ್ತ ಬಾಲಕಿಯ ಖಾಸಗಿ...
ByN Raju Chief EditorJune 18, 2026ಬೀರೂರು: ಮನೆಯ ಮಾಲೀಕರು ಊರಿಗೆ ತೆರಳಿದ್ದ ವೇಳೆ ಕಳ್ಳರು ಮನೆಯ ಬಾಗಿಲು ಮುರಿದು ಒಳನುಗ್ಗಿ ₹1.45 ಲಕ್ಷ ಮೌಲ್ಯದ ಚಿನ್ನಾ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ಬೀರೂರು ಠಾಣೆ...
ByN Raju Chief EditorJune 18, 2026ಕಡೂರು: 900 ವರ್ಷಗಳ ಹಳೆಯ ಒಂದು ಕೆ.ಜಿ.ಯಷ್ಟು ಚಿನ್ನ ಕೊಡುವುದಾಗಿ ನಂಬಿಸಿ ಕೇರಳದ ವ್ಯಕ್ತಿಯಿಂದ ₹10 ಲಕ್ಷ ಪಡೆದು ವಂಚಿಸಿರುವ ಪ್ರಕರಣ ಸಖರಾಯಪಟ್ಟಣ ಠಾಣೆಯಲ್ಲಿ ದಾಖಲಾಗಿದೆ. ಕೇರಳ ಕಣ್ಣೂರು ಜಿಲ್ಲೆಯ ನೀರಕಡುವು...
ByN Raju Chief EditorJune 18, 2026ಚಿಕ್ಕಮಗಳೂರು: ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಟಿಂಬರ್ ಸೇರಿದಂತೆ ಇನ್ನಿತರ ಕೆಲಸ ಮಾಡಿಕೊಂಡಿದ್ದ ಬನ್ನೂರಿನ...
ByN Raju Chief EditorJune 17, 2026ಚಿಕ್ಕಮಗಳೂರು: ಅರಣ್ಯ ಇಲಾಖೆಯ ಐಬಿ ಎದುರಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಹಿತ ಆರೋಪಿಯನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಯ ಮತ್ತಾವರ ಅರಣ್ಯ ಇಲಾಖೆಯ ಎದುರಿಗಿರುವ ಖಾಸಗಿ ಕಂಪನಿಯೊಂದರ...
ByN Raju Chief EditorJune 17, 2026ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ನ್ನು ಕಿತ್ತುಕೊಂಡು ಇನ್ನೋವಾ ಕಾರಿನಲ್ಲಿ ಪರಾರಿಯಾಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ...
ByN Raju Chief EditorJune 15, 2026ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...
ByN Raju Chief EditorAugust 4, 2026ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...
ByN Raju Chief EditorAugust 3, 2026Excepteur sint occaecat cupidatat non proident