Home

2190 Articles
ajjampuraCrime NewsHomeLatest Newsnamma chikmagalur

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು ಹತ್ತಿರ ತೋಟದಲ್ಲಿ ವಿದ್ಯುತ್ ಸ್ಪರ್ಶಗೊಂಡು ವಿದ್ಯುತ್ ಸ್ಪರ್ಶ ಯುವಕನ ಸಾವು. ವಿದ್ಯುತ್ ಸ್ಪರ್ಶದಿಂದ ಪ್ರವೀಣ್...

chikamagalurHomeLatest Newsnamma chikmagalur

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅನುಮತಿ...

chikamagalurHomeLatest Newsnamma chikmagalur

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಡ, ವಾಲೀಕುಂಜಗಿರಿ ಸಾಲಿನ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ...

chikamagalurHomeLatest Newsnamma chikmagalur

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಪ್ರಚೋಧನಾಕಾರಿ ಭಾಷಣದ ಮೂಲಕ ರಾಜಕಾರಣ ಮಾಡುತ್ತಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಆರೋಪಿಸಿದರು. ಅವರು...

chikamagalurCrime NewsHomeLatest Newsnamma chikmagalur

ಖಾಸಗಿ ಬ್ಯಾಂಕ್ ಗಳಿಂದ ವಾಹನ ಮಾಲೀಕನಿಗೆ ವಂಚನೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಖಾಸಗಿ ಬ್ಯಾಂಕ್ ಗಳು ಹಾಗೂ ಫೈನಾನ್ಸ್ ಕಂಪನಿಗಳು ಗ್ರಾಹಕರ ಮೇಲೆ ನಡೆಸುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಖಾಸಗಿ ಫೈನಾನ್ಸ್ ಸಂಸ್ಥೆಯ ಜೊತೆಗೆ ಆರ್‌ಟಿಒ ಅಧಿಕಾರಿಗಳ ವಿರುದ್ಧ...

chikamagalurHomeLatest Newsnamma chikmagalur

ಬಿಜೆಪಿ ಕಾರ್ಯಕರ್ತರ ಬೆನ್ನಿಗೆ ನಾವು ನಿಲ್ಲುತ್ತೇವೆ

ಚಿಕ್ಕಮಗಳೂರು: ಸಂತೋಷ್ ಕೋಟ್ಯಾನ್ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ. ಹಿಂದೆ ವಿದ್ಯಾರ್ಥಿ ಪರಿ?ತ್ತಿನಲ್ಲಿ ವಿವಿಧ ಜವಾಬ್ದಾರಿ ಹೊತ್ತು ಕೆಲಸ ಮಾಡಿದವರು. ಶ್ಯಾಮ್ ವಿ ಗೌಡ ಬಜರಂಗದಳದ ಹಾಸನ ವಿಭಾಗದ ಜವಾಬ್ದಾರಿ...

chikamagalurCrime NewsHomeLatest Newsnamma chikmagalur

ಜನವಸತಿ ಪ್ರದೇಶದಲ್ಲೂ ಕಾಡಾನೆಗಳ ಉಪಟಳ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಸಾರ್ವಜನಿಕರು ಭೀತಿಯಲ್ಲಿ ದಿನದೂಡುವಂತಾಗಿದೆ. ಈವರೆಗೆ ಕೃಷಿ ಜಮೀನುಗಳಿಗೆ ಮಾತ್ರ ಸೀಮಿತವಾಗಿದ್ದ ಆನೆಗಳ ಹಾವಳಿ ಈಗ ಜನವಸತಿ ಪ್ರದೇಶಗಳಿಗೂ ವ್ಯಾಪಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಗುರುವಾರ ರಾತ್ರಿ...

ajjampuraCrime NewsHomeLatest Newsnamma chikmagalur

ದ್ವಿಚಕ್ರ ವಾಹನ-ಕ್ರೈನ್ ನಡುವೆ ಅಪಘಾತ: ವ್ಯಕ್ತಿ ಸಾವು

ಅಜ್ಜಂಪುರ : ದ್ವಿಚಕ್ರ ವಾಹನ ಹಾಗೂ ಕ್ರೈನ್ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಕಣಬಗಟ್ಟೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬಸವರಾಜಪ್ಪ ಎಂಬುವವರು ಮೃತಪಟ್ಟಿದ್ದಾರೆ. ತಮ್ಮ...

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...