Home

3221 Articles
chikamagalurHomeLatest Newsnamma chikmagalur

ರಾಜ್ಯದ ಪ್ರಗತಿ-ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ನಿರ್ಣಾಯಕ

ಚಿಕ್ಕಮಗಳೂರು: ರಾಜ್ಯದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ನಿರ್ಣಾಯಕ ಹಾಗೂ ಅಮೂಲ್ಯವಾದುದು ಎಂದು ಜಿಲ್ಲಾ ಶಿಕ್ಷಣ ಇಲಾಖೆ ನೌಕರರ ಡಾ ರಾಧಾಕೃ?ನ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಲ್.ಜಿ.ಪರಮೇಶ್ವರಪ್ಪ...

chikamagalurCrime NewsHomeLatest Newsnamma chikmagalur

ಚಿರತೆ ದಾಳಿಗೆ ಎರಡು ವರ್ಷದ ಕರು ಬಲಿ

ನರಸಿಂಹರಾಜಪುರ: ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಸಲವಾನಿಯಲ್ಲಿ ಸಿಬಿಅವರಿಗೆ ಸೇರಿದ ಎರಡು ವರ್ಷದ ಕರುವನ್ನು ಚಿರತೆ ಕೊಂದು ಹಾಕಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಸಿಬಿ ಅವರು ಕರುವನ್ನು ಮನೆಯ...

chikamagalurHomeLatest Newsnamma chikmagalur

₹37.50 ಕೋಟಿ ವೆಚ್ಚದ ನೀರಾವರಿ ಯೋಜನೆಗಳಿಗೆ ಅಧಿಕಾರಿಗಳ ನಿರ್ಲಕ್ಷ್ಯ

ಚಿಕ್ಕಮಗಳೂರು: ರೈತರು ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಗಳ ನಿರ್ವಹಣೆಯಲ್ಲಿ ಕಳೆದ ಮೂರು ವರ್ಷಗಳಿಂದ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ...

Crime NewsHomeLatest Newsnamma chikmagalurTarikere

ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ

ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ....

chikamagalurHomeLatest Newsnamma chikmagalur

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ...

chikamagalurHomeLatest Newsnamma chikmagalur

ಹಾಲಿನ ಖರೀದಿ ದರ ಹೆಚ್ಚಳ – ಶೀಘ್ರವೇ ಸಭೆ ನಡೆಸಿ ತೀರ್ಮಾನ

ಚಿಕ್ಕಮಗಳೂರು: ಹಾಲಿನ ಖರೀದಿ ದರ ಹೆಚ್ಚಳ ಮಾಡಬೇಕು ಎಂದು ರೈತರಿಂದ ಬೇಡಿಕೆ ಹೆಚ್ಚಾಗಿದ್ದು, ಈ ಸಂಬಂಧ ಶೀಘ್ರವೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳ ಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಬಾಳೆಹೊನ್ನೂರಿನಲ್ಲಿ...

chikamagalurHomeLatest Newsnamma chikmagalur

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ವಾರ್ಷಿಕ ವಹಿವಾಟು ಮೂರು ಸಾವಿರ ಕೋಟಿ

ಚಿಕ್ಕಮಗಳೂರು: ೧೯೫೫ರಲ್ಲಿ ೧,೪೦೦ ರೂ. ಬಂಡವಾಳದೊಂದಿಗೆ ಆರಂಭಗೊಂಡ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇಂದು ಸುಮಾರು ಮೂರು ಸಾವಿರ ಕೋಟಿ ರೂ. ವಾರ್ಷಿಕ ವಹಿವಾಟು ನಡೆಸುವ ಮಟ್ಟಕ್ಕೆ ಬೆಳೆದಿದೆ. ೧,೫೦೦...

chikamagalurHomeLatest Newsnamma chikmagalur

ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಆತಂಕಪಡುವ ಅಗತ್ಯವಿಲ್ಲ

ಬಾಳೆಹೊನ್ನೂರು: ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ಜನರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಮಲೆನಾಡಿನ ರೈತರಿಗೆ ಯಾವುದೇ ರೀತಿಯ ನೋಟಿಸ್ ಜಾರಿ ಮಾಡದಂತೆ ಹಾಗೂ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದು...

Don't Miss

ಪೊಲೀಸ್ ಅಧಿಕಾರಿ ಖಾಕಿ ಸಮವಸ್ತ್ರ ಧರಿಸಿ ಗೂಂಡಾಗಿರಿ

ಚಿಕ್ಕಮಗಳೂರು: ಟಿ. ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರಿಗೆ ಇನ್ಸ್‌ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಕೃಷಿ ಸಾಲಕ್ಕೆ ಶೇ.50 ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಗೆ ವಂಚನೆ

ಶೃಂಗೇರಿ: ಬ್ಯಾಂಕ್‌ನಿಂದ ಕೃಷಿ ಸಾಲ ಮಂಜೂರು ಮಾಡಿಸಿ, ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಆರೋಪ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ನೆಮ್ಮಾರು...