ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಂಭವಿಸಿದ ಸಾಲು ಸಾಲು ರಸ್ತೆ ಅಪಘಾತಗಳಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗೆ ಓಮಿನಿ ಕಾರು ಡಿಕ್ಕಿ: ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ...
ByN Raju Chief EditorJuly 23, 2026ಚಿಕ್ಕಮಗಳೂರು: ನೂತನವಾಗಿ ನಿರ್ಮಾಣ ವಾಗಿರುವ ವೈದ್ಯಕೀಯ ಕಾಲೇಜ್ ಕಟ್ಟಡದಲ್ಲಿ ಕೋಟಿ, ಕೋಟಿರೂ ನುಂಗಿರುವ ಖದೀಮರು. ಟೆಂಡರ್ ಲೋಪ ದೋಷಗಳ ಪ್ರಕಾರ ನೂರಾರು ಕೋಟಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಟೆಂಡರ್ ಅವಧಿ 30...
ByN Raju Chief EditorJuly 23, 2026ಚಿಕ್ಕಮಗಳೂರು : ನೀಟ್ ಪದೆಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ವಿಧ್ಯಾರ್ಥಿ ಹೋರಾಟವನ್ನು ಬೆಂಬಲಿಸಿ ನಗರದ ಆಜಾದ್ ವೃತ್ತದಲ್ಲಿಂದು ಸಮಾನ ಮನಸ್ಕರು ಹಾಗೂ ಪ್ರಗತಿಪರ...
ByN Raju Chief EditorJuly 23, 2026ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...
ByN Raju Chief EditorJuly 23, 2026ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...
ByN Raju Chief EditorJuly 23, 2026ಚಿಕ್ಕಮಗಳೂರು: ವಿದ್ಯಾರ್ಥಿಗಳು ಹಾಗೂ ಯುವ ಜನತೆಯ ಬಗ್ಗೆ ಸಹಾನುಭೂತಿ ಇಲ್ಲದ ದೇಶದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ನೀಟ್ ಪರೀಕ್ಷೆಯಲ್ಲಿ ನಡೆದ...
ByN Raju Chief EditorJuly 22, 2026ಕೊಪ್ಪ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದವರನ್ನು ಸಮಾಧಾನಪಡಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಫೋನ್ ಕಸಿದು ನೆಲಕ್ಕೆ ಒಡೆದು ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಒಬ್ಬ ಯುವಕ ಸೇರಿದಂತೆ ಮೂವರ ವಿರುದ್ಧ...
ByN Raju Chief EditorJuly 22, 2026ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಟ್ನಪಾಳ್ಯ ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಕಳ್ಳತನ ನಡೆಸಿ, ದೇವರ ಚಿನ್ನ-ಬೆಳ್ಳಿ ಆಭರಣಗಳು, ಸಿಸಿಟಿವಿ ಡಿವಿಆರ್ ಹಾಗೂ ಸೈರನ್ ವ್ಯವಸ್ಥೆಗೆ ಹಾನಿ ಮಾಡಿರುವ...
ByN Raju Chief EditorJuly 22, 2026ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ವಿಪರೀತವಾದ ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆಯನ್ನು ಕಟ್ಟಲು ಹೊರಟಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ...
ByN Raju Chief EditorAugust 2, 2026ಚಿಕ್ಕಮಗಳೂರು: ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ...
ByN Raju Chief EditorAugust 2, 2026Excepteur sint occaecat cupidatat non proident