ಚಿಕ್ಕಮಗಳೂರು : ಬಿಡದಿ ವ್ಯಾಪ್ತಿ ಪ್ರದೇಶದಲ್ಲಿ ಪ್ರಸ್ತಾವಿತ ಟೌನ್‌ಷಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣ ಕೈಬಿಡುವಂತೆ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಮತ್ತಾವರ ಒತ್ತಾಯಿಸಿದರು....
ByN Raju Chief EditorJuly 22, 2026ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...
ByN Raju Chief EditorJuly 22, 2026ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...
ByN Raju Chief EditorJuly 21, 2026ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧನೆ ಗೈದ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ದತ್ತಿನಿಧಿ ಹಾಗೂ ವಿಶೇಷ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಹಿರಿಯ ಪತ್ರಕರ್ತರಾದ ವಿಜಯ ಕರ್ನಾಟಕದ ಕೆ.ಎಚ್....
ByN Raju Chief EditorJuly 21, 2026ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ನರಿಗುಡ್ಡನಹಳ್ಳಿ...
ByN Raju Chief EditorJuly 21, 2026ಚಿಕ್ಕಮಗಳೂರು: ರಾಜ್ಯ ಸರಕಾರ ನೀಡುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಪ್ರಯೋಜನ ೧೫.೯೯ ಲಕ್ಷ ಜನರಿಗೆ ರದ್ದಾಗಿದ್ದು ಕೂಡಲೇ ಬಾಕಿ ಪಿಂಚಣಿ ಬಿಡುಗಡೆ ಮಾಡುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ...
ByN Raju Chief EditorJuly 21, 2026ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ. ಶ್ರೀ ರಾಮನ ಹೆಸರಲ್ಲಿ ಲೂಟಿ ಮಾಡಿರುವ ಟ್ರಸ್ಟ್ ಆಡಳಿತ ಮುಖ್ಯಸ್ಥನ ವಿರುದ್ಧ ತನಿಖೆ ನಡೆಸಿ...
ByN Raju Chief EditorJuly 20, 2026ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ನ ಐದು ಶಾಸಕರಿದ್ದು ಇಬ್ಬರು ವಿಧಾನ ಪರಿಷತ್ ಸದಸ್ಯರಿದ್ದಾರೆ ಹೀಗಾಗಿ ಮಂತ್ರಿ...
ByN Raju Chief EditorJuly 20, 2026ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ವಿಪರೀತವಾದ ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆಯನ್ನು ಕಟ್ಟಲು ಹೊರಟಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ...
ByN Raju Chief EditorAugust 2, 2026ಚಿಕ್ಕಮಗಳೂರು: ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ...
ByN Raju Chief EditorAugust 2, 2026Excepteur sint occaecat cupidatat non proident