Home

2980 Articles
chikamagalurHomeLatest Newsnamma chikmagalur

ಪಂಚಾಯತ್‌ರಾಜ್‌ನಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ

ಚಿಕ್ಕಮಗಳೂರು:  ಭಾರತ ಸ್ವಾತಂತ್ರ್ಯ ನಂತರ ಜಾರಿಗೆ ಬಂದ ಪಂಚಾಯತ್ ರಾಜ್ ವ್ಯವಸ್ಥೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗಿದೆ. ಆದರೆ, ಇತ್ತೀಚೆಗೆ ಪಂಚಾಯತ್‌ರಾಜ್ ವ್ಯವಸ್ಥೆಯ ಅಧಿಕಾರ ಮೊಟುಕುಗೊಳಿಸುತ್ತಿರುವುದು ವಿಷಾದನೀಯ ಎಂದು ಎಂದು ಕೇಂದ್ರ...

chikamagalurCrime NewsHomeLatest Newsnamma chikmagalur

ಮೂಡಿಗೆರೆಯಲ್ಲಿ ಅಕ್ರಮ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸರ ದಾಳಿ

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟು ಜೂಜಾಟ ನಡೆಸುತ್ತಿದ್ದ ಸ್ಥಳದ ಮೇಲೆ ಮೂಡಿಗೆರೆ ಪೊಲೀಸರು ದಾಳಿ ನಡೆಸಿ, ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜುಲೈ 17ರಂದು ರಾತ್ರಿ...

chikamagalurHomeLatest Newsnamma chikmagalur

ಪ್ರೀತಿಯ ನಿರಾಕರಿಸಿದ ಯುವಕನಿಗೆ ಚಾಕು ಇರಿತ

ಚಿಕ್ಕಮಗಳೂರು: ನಗರದ ಮಲ್ಲಂದೂರು ರಸ್ತೆಯ ಗೋಲ್ಡನ್ ಬಾರ್ ಮುಂಭಾಗ ತಡರಾತ್ರಿ ಚಾಕು ಇರಿತ ಹಾಗೂ ಅಪಹರಣ ಘಟನೆ ನಡೆದಿದ್ದು, ಪ್ರೀತಿಯ ವಿಚಾರದಲ್ಲಿ ಅಡ್ಡ ಬಂದ ಯುವಕನ ಕೊಲೆಗೆ ಯತ್ನಿಸಲಾಗಿದೆ ಎಂದು ದೂರಲಾಗಿದೆ....

chikamagalurHomeLatest Newsnamma chikmagalur

ಕೆಲ ಉದ್ಯಮಗಳ ಕನಿಷ್ಟ ವೇತನ ಕಾಯ್ದೆ ವ್ಯಾಪ್ತಿಗೆ ತರಲು ಎಐಟಿಯೂಸಿ ಹೋರಾಟ

ಚಿಕ್ಕಮಗಳೂರು: ಕನಿಷ್ಟ ವೇತನ ಕಾಯ್ದೆಯಡಿಯಲ್ಲಿ ೮೨ ಉದ್ಯಮಗಳನ್ನು ಸೇರಿಸಲಾಗಿದೆ ಆದರೆ ೧೯ ಉದ್ಯಮಗಳನ್ನು ಕೈಬಿಡಲಾಗಿದೆ. ಈ ಉದ್ಯಮಗಳನ್ನು ಕನಿಷ್ಟ ವೇತನ ಕಾಯ್ದೆ ವ್ಯಾಪ್ತಿಗೆ ತರಲು ಎಐಟಿಯೂಸಿ ಮುಂದಿನ ಹೋರಾಟ ರೂಪಿಸಲಿದೆ ಎಂದು...

chikamagalurHomeLatest Newsnamma chikmagalur

ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸನ್ನದ್ಧರಾಗಿ ಸೂಚನೆ

ಚಿಕ್ಕಮಗಳೂರು: ಬರ ಪರಿಸ್ಥಿತಿ ಎದುರಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು....

chikamagalurHomeLatest Newsnamma chikmagalur

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹14.67 ಲಕ್ಷ ವಂಚನೆ

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಅಧಿಕ ಲಾಭ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹14.67 ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ...

chikamagalurHomeLatest Newsnamma chikmagalur

2023ರ ಬೆಟ್ಟಿಂಗ್ ದಂಧೆಯಲ್ಲಿ ಸಿ.ಟಿ.ರವಿ-ತಮ್ಮಯ್ಯ ಕಿಂಗ್ – ಪಿನ್ ಗಳಾ ?

ಚಿಕ್ಕಮಗಳೂರು: ಕ್ರಿಕೆಟ್ ಬೆಟ್ಟಿಂಗ್ ಅಪ್ ಗಳು ನಾಯಿ ಕೊಡೆಗಳಂತೆ ದಿನವೂ ಬೆಳೆಯಿತ್ತಿವೆ.ಇದಕ್ಕೆ ಮುಖ್ಯವಾಗಿ ಕ್ರಿಕೆಟ್ ಕೇಜ್ ಅದರಲ್ಲೂ ಐ.ಪಿ.ಎಲ್.ಶುರುವಾದ ಮೇಲೆ ಬೆಟ್ಟಿಂಗ್ ದಂಧೆಯಲ್ಲಿ ಹಲವು ಸಂಸಾರಗಳು ಹಾಳಾಗಿವೆ.ಸಾವಿರಾರು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆರಳೆಣಿಕೆಯಷ್ಟು...

chikamagalurHomeLatest Newsnamma chikmagalur

ಪ್ರಾಣೇಶ್ ಗೆ ತಿಂಗಳ “ಕುರ್ಚಿ ? ಉಳಿದ ಅವಧಿ ಗಾಯಿತ್ರಿಗೆ ಗ್ಯಾರಂಟಿ ?

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಕ್ರಮ ನಡೆದಿದೆ ಎಂದು ಕಳೆದ ನಾಲ್ಕುವರೆ ವರ್ಷಗಳಿಂದ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗೆ ಸುತ್ತಿ,ಸುತ್ತಿ ಸುಸ್ತಾದವರಿಗೆ ಫಲಿತಾಂಶ ಗಾಯಿತ್ರಿ...

Don't Miss

ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆ ಕಟ್ಟಲು ಹೊರಟಿರುವುದು ಖಂಡನೀಯ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ವಿಪರೀತವಾದ ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆಯನ್ನು ಕಟ್ಟಲು ಹೊರಟಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ...

ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ...