ಚಿಕ್ಕಮಗಳೂರು: ಸ್ಕೌಟ್ಸ್‌ನ ಗುಣಾತ್ಮಕ ವಿಚಾರಗಳನ್ನು ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿ ಗಳಿಗೆ ಪರಿಚಯಿಸುವ ಕಾರ್ಯ ಶಿಕ್ಷಕರು ಮಾಡಬೇಕು. ಇದು ಮಕ್ಕಳ ಜೀವನದ ಕಾಲಘಟ್ಟದಲ್ಲಿ ಶಿಸ್ತಿನ ಪಾ ರಿಪಾಠ ಬೋಧಿಸಿದಂತಾಗಲಿದೆ ಎಂದು ಸ್ಕೌಟ್ಸ್ ಮತ್ತು...
ByN Raju Chief EditorJuly 18, 2026ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೨೦೨೬-೨೭ನೇ ಸಾಲಿನ ಪ್ರಕೃತಿ ವಿಕೋಪ ನಿರ್ವಹಣೆಯ ತಯಾರಿ...
ByN Raju Chief EditorJuly 18, 2026ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಯಶಸ್ವಿಯಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಒಂದು ವೇಳೆ ಯಾರಿಗಾದರೂ ಗಣತಿ ನಮೂನೆ ಲಭ್ಯವಾಗದಿದ್ದಲ್ಲಿ ತಕ್ಷಣವೇ...
ByN Raju Chief EditorJuly 18, 2026ಚಿಕ್ಕಮಗಳೂರು: ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂಬ ಮಾತು ಅಕ್ಷರಶಃ ಸತ್ಯ. ಸರಕಾರಗಳ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕರಿಗೆ ಸರಕಾರಗಳ ಯೋಜನೆ, ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವಲ್ಲಿ ಮಾಧ್ಯಮ ಕ್ಷೇತ್ರ...
ByN Raju Chief EditorJuly 18, 2026ಚಿಕ್ಕಮಗಳೂರು: ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದು ಮಾನವೀಯತೆ ದೃಷ್ಟಿಯಿಂದ ಒಂದಿ? ಜೀವ ಉಳಿಸಲು ಸಾಧ್ಯವಾ ಗಲಿದೆ ಎಂದು ಜಿಲ್ಲಾ ಸರ್ಜನ್ ಡಾ||...
ByN Raju Chief EditorJuly 18, 2026ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್ ಒಂದರಲ್ಲಿ ಸಂಭವಿಸಿದೆ. ಮೃತರನ್ನು ತರೀಕೆರೆ ಮೂಲದ 53 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇವರು...
ByN Raju Chief EditorJuly 18, 2026ಎಮ್ಮೆದೊಡ್ಡಿ: ಇಂದಿನ ಡಿಜಿಟಲ್ ಹಾಗೂ ಮೊಬೈಲ್ ಯುಗದಲ್ಲಿ ಮರೆಯಾಗುತ್ತಿರುವ ಪತ್ರ ಬರೆಯುವ ಸಂಸ್ಕೃತಿಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಎಮ್ಮೆದೊಡ್ಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಪೂರ್ವವಾದ *‘ಪತ್ರ-ಮಿತ್ರ’* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು....
ByN Raju Chief EditorJuly 17, 2026ಚಿಕ್ಕಮಗಳೂರು; ಮಲ್ಲೇಗೌಡ ಜನರಲ್ ಆಸ್ಪತ್ರೆಯ ಸರ್ಜನ್ ಆಗಿ ಡಾ.ಟಿ.ಎಂ.ದೇವರಾಜ್ ನೇಮಕವಾಗಿದ್ದು ಇಂದು ಮಧ್ಯಾಹ್ನ. ಅಧಿಕಾರ ಸ್ಪೀಕಾರ ಮಾಡಲಿದ್ದಾರೆ. ಮೂಳೆ ತಜ್ಞರಾಗಿ ಹಲವಾರು ಊರುಗಳಲ್ಲಿ ಸೇವೆ ಸಲ್ಲಿಸಿದರವರು.ತರೀಕೆರೆ ದೇವರಾಜ್ ತರೀಕೆರೆಯಲ್ಲಿ ಹೆಚ್ಚು ವರ್ಷಗಳ...
ByN Raju Chief EditorJuly 17, 2026ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...
ByN Raju Chief EditorAugust 3, 2026ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...
ByN Raju Chief EditorAugust 3, 2026Excepteur sint occaecat cupidatat non proident