ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಪ್ರಕೃತಿ ಸೌಂದರ್ಯ ಮತ್ತಷ್ಟು ಇಮ್ಮಡಿಗೊಂಡಿದ್ದು, ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ...
ByN Raju Chief EditorJuly 11, 2026ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...
ByN Raju Chief EditorJuly 11, 2026ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...
ByN Raju Chief EditorJuly 11, 2026ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಕವಿಕಲ್ ಮಠದ ರಸ್ತೆಯಲ್ಲಿ ಬೃಹತ್ ಗಾತ್ರದ ಹುಲಿಯೊಂದು ದಿಢೀರನೆ ಪ್ರತ್ಯಕ್ಷವಾಗಿದ್ದು, ಕೆಲಕಾಲ...
ByN Raju Chief EditorJuly 11, 2026ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ...
ByN Raju Chief EditorJuly 10, 2026ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ನಲ್ಲಿ ಶಾಸಕರುಗಳ ಚೆಲ್ಲಾಟದಿಂದಾಗಿ ಕಾರ್ಯಕರ್ತರು ನಲುಗಿದ್ದಾರೆ ಎಂದು ಹೇಳಲಾಗುತ್ತಿದೆ.ಅಧಿಕಾರ ಮದ,ಹಣ ಬಲದಿಂದ ಶಾಸಕರಾಗಿದ್ದೇವೆ ಎನ್ನುವವರ ಮುಂದೆ ಪದಾಧಿಕಾರಿಗಳು ಹಲ್ಲುಗಿಂಜಿ ನಿಲ್ಲುವ ದುಸ್ಥಿತಿಯಲ್ಲಿ ಇದ್ದು ಮುಂದೆ ಮುಳುಗಲು ಪಿಠೀಕೆ...
ByN Raju Chief EditorJuly 10, 2026ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ ಬಿ.ಎಸ್. ಅವರ ನೇತೃತ್ವದಲ್ಲಿ ಜುಲೈ 5, 2026ರಂದು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಆರ್.ಸಿ....
ByN Raju Chief EditorJuly 10, 2026ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ ಫಾಲ್ಸ್ (Hebbe Falls) ಧುಮ್ಮಿಕ್ಕಿ ಹರಿಯುತ್ತಿದೆ. ಹೆಬ್ಬೆ ಜಲಪಾತದಲ್ಲಿ ಸುಮಾರು 100 ಅಡಿಗೂ ಎತ್ತರದಿಂದ...
ByN Raju Chief EditorJuly 10, 2026ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...
ByN Raju Chief EditorAugust 3, 2026ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...
ByN Raju Chief EditorAugust 3, 2026Excepteur sint occaecat cupidatat non proident