ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಇಂಟರ್ನೆಟ್ ಸೌಲಭ್ಯವಿಲ್ಲದ ಹಳ್ಳಿಯಿಂದ ಬಂದು, ಜಗತ್ತಿನ ಅತಿದೊಡ್ಡ ಬಾಹ್ಯಾಕಾಶ ಸಂಸ್ಥೆ ಓಂSಂ...
ByN Raju Chief EditorJuly 7, 2026ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...
ByN Raju Chief EditorJuly 6, 2026ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...
ByN Raju Chief EditorJuly 6, 2026ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು ತಾಲ್ಲೂಕಿನ ಕೆಲ ಭಾಗಗಳಲ್ಲಿ ಇದೆ. ಅಜ್ಜಂಪುರ ತಾಲ್ಲೂಕಿನ ಕಸಬಾ ಹೋಬಳಿ ಶಿವನಿ ಹೋಬಳಿ ಹಾಗು...
ByN Raju Chief EditorJuly 6, 2026ಚಿಕ್ಕಮಗಳೂರು: ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು ಗ್ರಾಮದಲ್ಲಿ ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂಗೊಂಡಿದೆ. ಅದೃಷ್ಟವಶಾತ್...
ByN Raju Chief EditorJuly 6, 2026ಚಿಕ್ಕಮಗಳೂರು: ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು ಸಂಪಾದಿಸುವುದು ಸುಲಭದ ಮಾತಲ್ಲ. ಇದಕ್ಕಾಗಿ ಸೂಕ್ತ ಸಮಯಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದು ಶಾಸಕ...
ByN Raju Chief EditorJuly 5, 2026ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...
ByN Raju Chief EditorJuly 5, 2026ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....
ByN Raju Chief EditorJuly 5, 2026ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...
ByN Raju Chief EditorAugust 3, 2026ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...
ByN Raju Chief EditorAugust 3, 2026Excepteur sint occaecat cupidatat non proident