Home

2989 Articles
chikamagalurCrime NewsHomeLatest Newsnamma chikmagalur

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

chikamagalurHomeLatest Newsnamma chikmagalur

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ ೫ರಂದು ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ ೯ ಗಂಟೆಯಿಂದ ನಗರದ...

chikamagalurHomeLatest Newsnamma chikmagalur

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ಸಂಸ್ಥೆ ಸೇವಾ ನ್ಯೂನತೆ ಎಸಗಿತೆಂಬ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ತೀರ್ಪು ನೀಡಿರುವ ಜಿಲ್ಲಾ ಗ್ರಾಹಕರ...

chikamagalurHomeLatest News

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

chikamagalurHomeLatest Newsnamma chikmagalur

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

chikamagalurCrime NewsHomeLatest Newsnamma chikmagalur

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವಿಸಿ ರಂಪಾಟ ಮಾಡುತ್ತಿದ್ದ ಹಾಗೂ ಸಾರ್ವಜನಿಕರ ನೆಮ್ಮದಿಗೆ ಭಂಗ ತರುತ್ತಿದ್ದ ಒಟ್ಟು ಏಳು...

chikamagalurCrime NewsHomeLatest Newsnamma chikmagalur

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ (KA18EM9510) ತೆರಳುತ್ತಿದ್ದ ಮೆಹಬೂಬ್ ಬಿ ಅಲಿಯಾಸ್ ಸಿಬ್ರಾನ್ ಎಂಬ ಯುವತಿಗೆ, ಎದುರಿನಿಂದ ತಪ್ಪು ದಿಕ್ಕಿನಲ್ಲಿ...

chikamagalurHomeLatest Newsnamma chikmagalur

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ ಸಿಗುತ್ತಿತ್ತು. ಈಗ ಎಲ್ಲರೂ ಗುತ್ತಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು...

Don't Miss

ಕೊನೆ ಕ್ಷಣದಲ್ಲಿ ಗಾಯಿತ್ರಿಗೆ ತಪ್ಪಿದ ಮಂತ್ರಿ ಸ್ಥಾನ

ಚಿಕ್ಕಮಗಳೂರು: ಜಿಲ್ಲೆಯ ಐದು ಜನ ಶಾಸಕರಿಗೆ ಮಂತ್ರಿ ಪದವಿ ದೊರೆಯದೆ ಕೊನೆ ಕ್ಷಣದಲ್ಲಿ ಫಿಲ್ಮ್ ನಲ್ಲಿ ಸೈಡ್ ರೀಲ್ ರೀತಿ ವಿಧಾನ ಪರಿಷತ್ ಸದಸ್ಯರಾದ ಗಾಯಿತ್ರಿ ಶಾಂತೇಗೌಡ ಮಂತ್ರಿ ಸ್ಥಾನಕ್ಕೆ ನೇಮಕವಾಗಿದ್ದಾರೆ....

ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ, ಸ್ವಾಸ್ಥ್ಯ ಮತ್ತು ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ವ್ಯಸನಗಳಿಂದ ದೂರವಿರಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ...