ಚಿಕ್ಕಮಗಳೂರು: ಕೇಂದ್ರ ಸರಕಾರ ಯುದ್ದದ ನೆಪದಲ್ಲಿ ಅಡುಗೆ ಅನಿಲವನ್ನು ಅಸಮರ್ಪಕ ವಿತರಣೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸೌದೆ ಒಲೆಯಲ್ಲಿ ಟೀ ತಯಾರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು....
ByN Raju Chief EditorMarch 16, 2026ಚಿಕ್ಕಮಗಳೂರು: ಡೆತ್‌ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11...
ByN Raju Chief EditorMarch 16, 2026ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನು ನೊಣಗಳ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ 61 ವರ್ಷದ ಕರಿಯಾನಾಯ್ಕ ಎಂಬುವವರ ಮೇಲೆ ಜೇನು ಹುಳಗಳು ಏಕಾಏಕಿ ದಾಳಿ...
ByN Raju Chief EditorMarch 16, 2026ಚಿಕ್ಕಮಗಳೂರು: ರಾಜ್ಯಾದ್ಯಂತ ಸರ್ಕಾರಿ ನೌಕರರಿಗಿಂತ ಅತಿಹೆಚ್ಚು ಕಾರ್ಯ ನಿರ್ವ ಹಿಸುವವರು ಹೊರಗುತ್ತಿಗೆ ನೌಕರರು. ಕೆಲವು ದಿನಗಳು ಹೊರಗುತ್ತಿಗೆ ನೌಕರರು ವೃತ್ತಿಬದಿಗಿಸಿ, ರಜೆ ಘೋಷಿಸಿದಲ್ಲಿ ಸರ್ಕಾರ ಮುನ್ನೆಡೆಸುವುದು ಕಷ್ಟಸಾಧ್ಯ ಎಂದು ಸರ್ಕಾರಿ ಹೊರಗುತ್ತಿಗೆ...
ByN Raju Chief EditorMarch 16, 2026ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...
ByN Raju Chief EditorMarch 16, 2026ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....
ByN Raju Chief EditorMarch 16, 2026ಚಿಕ್ಕಮಗಳೂರು: ಆಸ್ಟೈನ್ ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ಕಾಫಿನಾಡಿನಲ್ಲಿ ಬೆಳಕಿಗೆ ಬಂದಿದೆ. ನಗರದ ನಿವಾಸಿಯಾದ ವೈದ್ಯರೊಬ್ಬರು ವಂಚನೆಗೆ ಒಳಗಾದವರು. ಇವರು ಜನಪ್ರಿಯ ಕ್ರಿಸ್ಟೋಕರೆನ್ಸಿ ಟ್ರೇಡಿಂಗ್ ಆಪ್ ಆದ...
ByN Raju Chief EditorMarch 15, 2026ಕಳಸ: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾದ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಭಾನುವಾರ ಪವಾಡ ಸದೃಶ ಘಟನೆಯೊಂದು ನಡೆದಿದೆ. ನಾಡಿನ ಸುವೃಷ್ಟಿಗಾಗಿ ಮತ್ತು ಸಮೃದ್ಧ ಮಳೆಗಾಗಿ ಕಳಸದ ಶ್ರೀ ಕಳಸೇಶ್ವರ ಸ್ವಾಮಿಗೆ ಭಕ್ತರು...
ByN Raju Chief EditorMarch 15, 2026ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...
ByN Raju Chief EditorMarch 14, 2026ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...
ByN Raju Chief EditorMarch 14, 2026Excepteur sint occaecat cupidatat non proident