Home

3016 Articles
chikamagalurCrime NewsHomeLatest Newsnamma chikmagalur

ಅಪ್ರಾಪ್ತೆ ಅತ್ಯಾಚಾರ ಆರೋಪಿಗೆ 20ವರ್ಷ ಜೈಲು ಶಿಕ್ಷೆ

ಚಿಕ್ಕಮಗಳೂರು:  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಚಿಕ್ಕಮಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ ಟಿಎಸ್ ಸಿ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 25...

chikamagalurCrime NewsHomeLatest Newsnamma chikmagalur

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತೋಟ ಹಾಗೂ ಮನೆಯ ಕೆಲಸಗಾರನಾಗಿ ಸುಮಾರು ಎರಡು ವರ್ಷಗಳಿಂದ ನಂಬಿಕಸ್ಥನಾಗಿದ್ದ ವ್ಯಕ್ತಿಯೊಬ್ಬನೇ ಮಾಲೀಕರ ಮನೆಯ ಲಾಕರ್‌ನಿಂದ ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು...

chikamagalurCrime NewsHomeLatest Newsnamma chikmagalur

200 ರೂ.ಸಾಲ ನೀಡಿಲ್ಲ ಎಂದು ಸುತ್ತಿಗೆಯಿಂದ ತಲೆ ಜಜ್ಜಿ ಕೊಲೆಗೆ ಯತ್ನ

ತರೀಕೆರೆ: ಕೇವಲ ಇನ್ನೂರು ರೂಪಾಯಿ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ತಲೆಯ ಹಿಂಭಾಗಕ್ಕೆ ಸುತ್ತಿಗೆಯಿಂದ ಜಜ್ಜಿ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಜೋಡಿ ಗೋವಿಂದಪ್ಪ...

chikamagalurHomeLatest Newsnamma chikmagalur

ವಿದ್ಯುತ್ ವಿತರಣಾ ಕಂಪನಿಯ ಖಾಸಗಿಕರಣ ವಿರೋಧಿಸಿ ರೈತಸಂಘದ ಪ್ರತಿಭಟನೆ

ಚಿಕ್ಕಮಗಳೂರು : ಕರ್ನಾಟಕದ ವಿವಿಧ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಯ ೧೯ ಕಂದಾಯ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಗಿ ಕೋರಿ ದಿ ಟಾಟಾ ಪವರ್‌ಕಂಪನಿ ಸಲ್ಲಿಸಿರುವ ಅರ್ಜಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕೆಂದು...

chikamagalurCrime NewsHomeLatest Newsnamma chikmagalur

ಪೆಟ್ರೋಲ್ ಬಂಕ್‌ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಅಮಾನವೀಯವಾಗಿ ಹಲ್ಲೆ

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ಹಳೇ ಬಾಕಿ ಹಣ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿ ದರ್ಪ ಮೆರೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪಟ್ಟಣದಲ್ಲಿ ನಡೆದಿದ್ದು ತಡವಾಗಿ...

chikamagalurHomeLatest Newsnamma chikmagalur

ಬಾರ್ ನಲ್ಲಿ ಕ್ಯಾಶಿಯರ್ ಮೇಲೆ ಹಲ್ಲೆ – ಮದ್ಯ ಹಾನಿ

ಅಜ್ಜಂಪುರ: ಅಂತರಘಟ್ಟೆಯ ಶ್ರೀನಿಧಿ ಬಾರ್ ಅಂಡ್‌ ರೆಸ್ಟೋರೆಂಟ್‌ನಲ್ಲಿ ನಡೆದ ಅತಿಕ್ರಮ ಪ್ರವೇಶ ಹಾಗೂ ಧ್ವಂಸ ಪ್ರಕರಣವೊಂದು ಇದೀಗ ಭಾರೀ ಸದ್ದು ಮಾಡುತ್ತಿದೆ. ಮಂಗಳವಾರ ರಾತ್ರಿ ಬಾರ್ ಮುಚ್ಚಿ ಸಿಬ್ಬಂದಿ ಲೆಕ್ಕಾಚಾರದಲ್ಲಿ ನಿರತರಾಗಿದ್ದಾಗ,...

chikamagalurCrime NewsHomeLatest Newsnamma chikmagalur

ರಸ್ತೆಯಲ್ಲಿ ದುಡುಕಿನಿಂದ ಚಾಲನೆ – ಪ್ರಕರಣ ದಾಖಲು

ಮೂಡಿಗೆರೆ: ಇನ್‌ಸ್ಟಾಗ್ರಾಮ್‌ನಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ಗಾಗಿ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ರೀಲ್ಸ್ ಮಾಡಿದ್ದ ಮೂಡಿಗೆರೆ ಮೂಲದ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ರಾಜು ಪಿ.ಕೆ...

chikamagalurCrime NewsHomeLatest Newsnamma chikmagalur

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಯುವಕ ಬಂಧನ

ಶೃಂಗೇರಿ:  ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೊಬ್ಬನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ ಎಂಬಾತ ತನ್ನ ಅಂಗಡಿ ಬಳಿ ಬಂದಿದ್ದ ಅಪ್ರಾಪ್ತ ಬಾಲಕಿಯ ಖಾಸಗಿ...

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...