Home

3227 Articles
Crime NewsHomeKadurLatest Newsnamma chikmagalur

ಮನೆಯ ಹಿತ್ತಲಿಗೆ ನುಗ್ಗಿ ನೀರು ಕುಡಿದ ಚಿರತೆ

ಕಡೂರು: ಕಾಫಿನಾಡಿನ ಬಯಲು ಭಾಗದಲ್ಲಿ ಚಿರತೆಗಳ ಓಡಾಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆಯ ಹಿತ್ತಲಿಗೆ ನುಗ್ಗಿದ ಚಿರತೆಯೊಂದು ಯಾವುದೇ ಆತಂಕವಿಲ್ಲದೆ ನೀರು ಕುಡಿದು ಬಳಿಕ ಅಲ್ಲಿಂದ ಪರಾರಿಯಾಗಿರುವ ಘಟನೆ ಕಡೂರು...

chikamagalurHomeLatest Newsnamma chikmagalur

ಸೆ.14ರಂದು ಮುಳ್ಳಯ್ಯನಗಿರಿ ಸೇರಿದಂತೆ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. ಮುಳ್ಳಯ್ಯನಗಿರಿ,...

chikamagalurHomeLatest Newsnamma chikmagalur

ಸುಳ್ಳು ವಂಶವೃಕ್ಷ ಸೃಷ್ಟಿಸಿ ಆಸ್ತಿ ಲಪಟಾಯಿಸಲು ಯತ್ನ: ಐವರ ವಿರುದ್ಧ ಪ್ರಕರಣ

ಕಡೂರು: ಸುಳ್ಳು ವಂಶವೃಕ್ಷ ಸೃಷ್ಟಿಸಿ, ಅದರ ಆಧಾರದ ಮೇಲೆ ಪಿತ್ರಾರ್ಜಿತ ಆಸ್ತಿಯ ಖಾತೆ ಬದಲಾವಣೆ ಮಾಡಿಕೊಂಡು ಆಸ್ತಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿ ವಂಚನೆ ನಡೆಸಿರುವ ಆರೋಪದಡಿ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಐವರ...

chikamagalurHomeLatest Newsnamma chikmagalur

ಜನಪರ ಕಾರ್ಯವೇ ನಿಜವಾದ ರಾಜಕಾರಣದ ಮಾನದಂಡ

ಚಿಕ್ಕಮಗಳೂರು: ಅಧಿಕಾರಕ್ಕಾಗಿ ನಾನು ರಾಜಕಾರಣಕ್ಕೆ ಬಂದವನಲ್ಲ, ಸಿದ್ಧಾಂತ ಹಾಗೂ ಜನಪರ ಕಾರ್ಯಗಳಿಗಾಗಿ ರಾಜಕಾರಣಕ್ಕೆ ಬಂದಿz್ದೆÃನೆ. ಅಧಿಕಾರಕ್ಕಿಂತ ಸಿದ್ಧಾಂತ, ಜನರಿಗಾಗಿ ಮಾಡುವ ಕೆಲಸವೇ ಮುಖ್ಯ ಎಂಬ ನಿಲುವಿನೊಂದಿಗೆ ರಾಜಕಾರಣ ಮಾಡಿದ್ದೇನೆ ಎಂದು ಮಾಜಿ...

chikamagalurHomeLatest Newsnamma chikmagalur

ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಕಳಸಾಪುರ ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ರೈತರು, ಬಡವರು, ವೃದ್ಧರು, ವಿಧವೆಯರು ಮತ್ತು ಅಂಗವಿಕಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ತಾಲೂಕಿನ...

chikamagalurHomeLatest Newsnamma chikmagalur

ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ

ಚಿಕ್ಕಮಗಳೂರು: ಜನರ ಬದುಕಿನ ಸಮಸ್ಯೆಗಳಿಗೆ ಪರಿಹಾರ ದೊರಕಿಸಬೇಕು ಎಂಬ ಉದ್ದೇಶದಿಂದ ಹೋರಾಟ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ಬೆಳವಾಡಿ ಗ್ರಾಮದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

chikamagalurHomeLatest Newsnamma chikmagalur

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ-ಸಭೆ ಕಾಟಾಚಾರಕ್ಕೆ ಸೀಮಿತವಾಗದಿರಲಿ

ಚಿಕ್ಕಮಗಳೂರು: ಸರ್ಕಾರದ ಯೋಜನೆಗಳು ಮತ್ತು ಸವಲತ್ತುಗಳು ನೇರವಾಗಿ ಜನರ ಮನೆಬಾಗಿಲಿಗೆ ತಲುಪಬೇಕು. ಅಧಿಕಾರಿಗಳು ಕಾಟಾಚಾರಕ್ಕೆ ಸಭೆ ನಡೆಸದೆ ಸಾರ್ವಜನಿಕರ ಕುಂದುಕೊರತೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸೂಚಿಸಿದರು. ಚಿಕ್ಕಮಗಳೂರು ತಾಲ್ಲೂಕಿನ...

chikamagalurHomeLatest Newsnamma chikmagalur

ಏಡ್ಸ್ ಭಾದಿತ ವ್ಯಕ್ತಿ ಎಲ್ಲರಂತೆ ಜೀವಿಸಬಹುದು

ಚಿಕ್ಕಮಗಳೂರು:  ಹೆಚ್‌ಐವಿ ಸೋಂಕಿತ ವ್ಯಕ್ತಿಗೆ ಸಾವು ಬಿಟ್ಟರೆ ಬೇರೆ ಯಾವುದೇ ಮಾರ್ಗವಿರ ಲಿಲ್ಲ. ಆದರೆ ಇದೀಗ ವೈದ್ಯಕೀಯ ಸಂಶೋಧನೆಗಳ ಫಲವಾಗಿ ಸೋಂಕಿನ ವ್ಯಕ್ತಿ, ಸಂಪೂರ್ಣ ಕಾಯಿಲೆ ಯಿಂದ ಮುಕ್ತರಾಗದಿದ್ದರೂ ಎಲ್ಲರಂತೆ ದೀರ್ಘಕಾಲ...

Don't Miss

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೌರಿ ಹಬ್ಬದ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ ಬಂದಿದ್ದ ರಾಗಿ ಬೆಳೆಯ ಮೇಲೆ ಟ್ರಾಕ್ಟರ್ ಹರಿಸಿ ನಾಶಪಡಿಸಿರುವ ಆಘಾತಕಾರಿ ಘಟನೆಯೊಂದು ತರೀಕೆರೆ ತಾಲೂಕಿನ...