ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ ಶ್ರೇಷ್ಠ ಗಾಯಕ ಡಾ.ವಿದ್ಯಾಭೂಷಣ ಹಾಗೂ ಅವರ ಪುತ್ರಿ ಮೇಧಾ ವಿದ್ಯಾಭೂಷಣ ಅವರ ಅಮೋಘ ಗಾಯನ...
ByN Raju Chief EditorSeptember 28, 2026ಕಳಸ: ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಕಣ್ಣಿಗೆ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಗೋಚರಿಸಿದ್ದು, ಸ್ಥಳೀಯರಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು....
ByN Raju Chief EditorSeptember 28, 2026ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ ಶ್ರೇಷ್ಠ ಗಾಯಕ ಡಾ.ವಿದ್ಯಾಭೂಷಣ ಹಾಗೂ ಅವರ ಪುತ್ರಿ ಮೇಧಾ ವಿದ್ಯಾಭೂಷಣ ಅವರ ಅಮೋಘ ಗಾಯನ...
ByN Raju Chief EditorSeptember 27, 2026ಚಿಕ್ಕಮಗಳೂರು: ಜಿಲ್ಲೆಯ ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಹೆಚ್ಚಿಸುವುದು ಸೇರಿದಂತೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು....
ByN Raju Chief EditorSeptember 27, 2026ಚಿಕ್ಕಮಗಳೂರು: ಪ್ರವಾಸೋದ್ಯಮ ಕ್ಷೇತ್ರದಿಂದ ಲಕ್ಷಾಂತರ ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತಿದ್ದು, ಸ್ಥಳೀಯ ಆರ್ಥಿಕತೆಯೂ ಚೇತರಿಸಿಕೊಳ್ಳುತ್ತಿದೆ. ಆದರೆ ಪ್ರವಾಸೋದ್ಯಮ ಬೆಳೆಸುವ ಉತ್ಸಾಹದಲ್ಲಿ ಪರಿಸರ ಸಂರಕ್ಷಣೆಯನ್ನು ಮರೆಯಬಾರದು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು. ನಗರದ ಹೊರವಲಯದ...
ByN Raju Chief EditorSeptember 27, 2026ಚಿಕ್ಕಮಗಳೂರು: ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಹೆಸರಿನಲ್ಲಿ ಮತಗಳನ್ನು ಕದಿಯುವ ಹುನ್ನಾರ ನಡೆಯುತ್ತಿದೆ ಎಂದು ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರಾಜ್ ಆರೋಪಿಸಿದರು. ನಗರದ ಸ್ಕೌಟ್ಸ್ ಮತ್ತು ಗೈಡ್ಸ್...
ByN Raju Chief EditorSeptember 27, 2026ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಗಣಪತಿಗಳಲ್ಲೊಂದಾದ ಚಿಕ್ಕಮಗಳೂರಿನ ಹಿಂದುಮಹಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಶನಿವಾರ ವಿಜೃಂಭಣೆಯಿAದ ನೆರವೇರಿತು. ಸೌಂಡ್ ಸಿಸ್ಟಂಗೆ ಹೆಜ್ಜೆ ಹಾಕಿದ ಭಕ್ತರು ವಿಘ್ನ ವಿನಾಶಕನ ಘೋಷಣೆ ಹಾಕುತ್ತಾ ಜೈಕಾರ ಕೂಗುತ್ತಾ...
ByN Raju Chief EditorSeptember 27, 2026ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...
ByN Raju Chief EditorSeptember 27, 2026ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ...
ByN Raju Chief EditorSeptember 21, 2026ಶೃಂಗೇರಿ: ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ಕರೆ ನೀಡಿದ್ದ ಶೃಂಗೇರಿ ಪಟ್ಟಣ ಬಂದ್ ಯಶಸ್ವಿಯಾಯಿತು. ಬಂದ್ ಅಂಗವಾಗಿ ನಡೆದ ಪಟ್ಟಣದ ಸ್ವಾಗತ ಮಂಟಪದಿಂದ ಕುವೆಂಪು ಬಸ್ ನಿಲ್ದಾಣದವರೆಗೆ ನಡೆದ...
ByN Raju Chief EditorSeptember 21, 2026Excepteur sint occaecat cupidatat non proident