ಚಿಕ್ಕಮಗಳೂರು: ಬಸ್ ಹತ್ತುವ ವೇಳೆ ಉಂಟಾದ ನೂಕುನುಗ್ಗಲಿನ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 40 ಗ್ರಾಂ ತೂಕದ, ₹6 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಮಗಳೂರು...
ByN Raju Chief EditorSeptember 14, 2026ಚಿಕ್ಕಮಗಳೂರು: ಟಿ. ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರಿಗೆ ಇನ್ಸ್‌ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ByN Raju Chief EditorSeptember 13, 2026ಶೃಂಗೇರಿ: ಬ್ಯಾಂಕ್‌ನಿಂದ ಕೃಷಿ ಸಾಲ ಮಂಜೂರು ಮಾಡಿಸಿ, ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಆರೋಪ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ನೆಮ್ಮಾರು...
ByN Raju Chief EditorSeptember 13, 2026ಕಡೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು...
ByN Raju Chief EditorSeptember 13, 2026ಕಡೂರು: ಕಾಫಿನಾಡಿನ ಬಯಲು ಭಾಗದಲ್ಲಿ ಚಿರತೆಗಳ ಓಡಾಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆಯ ಹಿತ್ತಲಿಗೆ ನುಗ್ಗಿದ ಚಿರತೆಯೊಂದು ಯಾವುದೇ ಆತಂಕವಿಲ್ಲದೆ ನೀರು ಕುಡಿದು ಬಳಿಕ ಅಲ್ಲಿಂದ ಪರಾರಿಯಾಗಿರುವ ಘಟನೆ ಕಡೂರು...
ByN Raju Chief EditorSeptember 13, 2026ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. ಮುಳ್ಳಯ್ಯನಗಿರಿ,...
ByN Raju Chief EditorSeptember 13, 2026ಕಡೂರು: ಸುಳ್ಳು ವಂಶವೃಕ್ಷ ಸೃಷ್ಟಿಸಿ, ಅದರ ಆಧಾರದ ಮೇಲೆ ಪಿತ್ರಾರ್ಜಿತ ಆಸ್ತಿಯ ಖಾತೆ ಬದಲಾವಣೆ ಮಾಡಿಕೊಂಡು ಆಸ್ತಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿ ವಂಚನೆ ನಡೆಸಿರುವ ಆರೋಪದಡಿ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಐವರ...
ByN Raju Chief EditorSeptember 13, 2026ಚಿಕ್ಕಮಗಳೂರು: ಅಧಿಕಾರಕ್ಕಾಗಿ ನಾನು ರಾಜಕಾರಣಕ್ಕೆ ಬಂದವನಲ್ಲ, ಸಿದ್ಧಾಂತ ಹಾಗೂ ಜನಪರ ಕಾರ್ಯಗಳಿಗಾಗಿ ರಾಜಕಾರಣಕ್ಕೆ ಬಂದಿz್ದೆÃನೆ. ಅಧಿಕಾರಕ್ಕಿಂತ ಸಿದ್ಧಾಂತ, ಜನರಿಗಾಗಿ ಮಾಡುವ ಕೆಲಸವೇ ಮುಖ್ಯ ಎಂಬ ನಿಲುವಿನೊಂದಿಗೆ ರಾಜಕಾರಣ ಮಾಡಿದ್ದೇನೆ ಎಂದು ಮಾಜಿ...
ByN Raju Chief EditorSeptember 13, 2026ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...
ByN Raju Chief EditorSeptember 26, 2026ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...
ByN Raju Chief EditorSeptember 25, 2026Excepteur sint occaecat cupidatat non proident