ಕಡೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು...
ByN Raju Chief EditorSeptember 13, 2026ಕಡೂರು: ಕಾಫಿನಾಡಿನ ಬಯಲು ಭಾಗದಲ್ಲಿ ಚಿರತೆಗಳ ಓಡಾಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆಯ ಹಿತ್ತಲಿಗೆ ನುಗ್ಗಿದ ಚಿರತೆಯೊಂದು ಯಾವುದೇ ಆತಂಕವಿಲ್ಲದೆ ನೀರು ಕುಡಿದು ಬಳಿಕ ಅಲ್ಲಿಂದ ಪರಾರಿಯಾಗಿರುವ ಘಟನೆ ಕಡೂರು...
ByN Raju Chief EditorSeptember 13, 2026ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. ಮುಳ್ಳಯ್ಯನಗಿರಿ,...
ByN Raju Chief EditorSeptember 13, 2026ಕಡೂರು: ಸುಳ್ಳು ವಂಶವೃಕ್ಷ ಸೃಷ್ಟಿಸಿ, ಅದರ ಆಧಾರದ ಮೇಲೆ ಪಿತ್ರಾರ್ಜಿತ ಆಸ್ತಿಯ ಖಾತೆ ಬದಲಾವಣೆ ಮಾಡಿಕೊಂಡು ಆಸ್ತಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿ ವಂಚನೆ ನಡೆಸಿರುವ ಆರೋಪದಡಿ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಐವರ...
ByN Raju Chief EditorSeptember 13, 2026ಚಿಕ್ಕಮಗಳೂರು: ಅಧಿಕಾರಕ್ಕಾಗಿ ನಾನು ರಾಜಕಾರಣಕ್ಕೆ ಬಂದವನಲ್ಲ, ಸಿದ್ಧಾಂತ ಹಾಗೂ ಜನಪರ ಕಾರ್ಯಗಳಿಗಾಗಿ ರಾಜಕಾರಣಕ್ಕೆ ಬಂದಿz್ದೆÃನೆ. ಅಧಿಕಾರಕ್ಕಿಂತ ಸಿದ್ಧಾಂತ, ಜನರಿಗಾಗಿ ಮಾಡುವ ಕೆಲಸವೇ ಮುಖ್ಯ ಎಂಬ ನಿಲುವಿನೊಂದಿಗೆ ರಾಜಕಾರಣ ಮಾಡಿದ್ದೇನೆ ಎಂದು ಮಾಜಿ...
ByN Raju Chief EditorSeptember 13, 2026ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ರೈತರು, ಬಡವರು, ವೃದ್ಧರು, ವಿಧವೆಯರು ಮತ್ತು ಅಂಗವಿಕಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ತಾಲೂಕಿನ...
ByN Raju Chief EditorSeptember 12, 2026ಚಿಕ್ಕಮಗಳೂರು: ಜನರ ಬದುಕಿನ ಸಮಸ್ಯೆಗಳಿಗೆ ಪರಿಹಾರ ದೊರಕಿಸಬೇಕು ಎಂಬ ಉದ್ದೇಶದಿಂದ ಹೋರಾಟ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ಬೆಳವಾಡಿ ಗ್ರಾಮದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ByN Raju Chief EditorSeptember 12, 2026ಚಿಕ್ಕಮಗಳೂರು: ಸರ್ಕಾರದ ಯೋಜನೆಗಳು ಮತ್ತು ಸವಲತ್ತುಗಳು ನೇರವಾಗಿ ಜನರ ಮನೆಬಾಗಿಲಿಗೆ ತಲುಪಬೇಕು. ಅಧಿಕಾರಿಗಳು ಕಾಟಾಚಾರಕ್ಕೆ ಸಭೆ ನಡೆಸದೆ ಸಾರ್ವಜನಿಕರ ಕುಂದುಕೊರತೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸೂಚಿಸಿದರು. ಚಿಕ್ಕಮಗಳೂರು ತಾಲ್ಲೂಕಿನ...
ByN Raju Chief EditorSeptember 12, 2026ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...
ByN Raju Chief EditorSeptember 26, 2026ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...
ByN Raju Chief EditorSeptember 26, 2026Excepteur sint occaecat cupidatat non proident