Latest News

3435 Articles
chikamagalurHomeLatest Newsnamma chikmagalur

ಹೆಚ್ಚುವರಿ ಟಿಕೆಟ್ ದರ ವಸೂಲಿ ವಿರುದ್ಧ ಪರಿಹಾರಕ್ಕೆ ಸೂಚನೆ

ಚಿಕ್ಕಮಗಳೂರು: ಪ್ರಯಾಣಿಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಟಿಕೆಟ್ ದರ ವಸೂಲಿ ಮಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC) ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬಿಸಿ ಮುಟ್ಟಿಸಿದೆ. ಹೆಚ್ಚುವರಿಯಾಗಿ ಪಡೆದ...

chikamagalurHomeLatest Newsnamma chikmagalur

ಬಿಸಿಯೂಟ ಕಾರ್ಯಕರ್ತೆರ ವೇತನ ಬಿಡುಗಡೆಗೆ ಆಗ್ರಹಿಸಿ ಮನವಿ

ಚಿಕ್ಕಮಗಳೂರು: – ಬಿಸಿಯೂಟ ಕಾರ್ಯಕರ್ತೆಯರಿಗೆ ಬಾಕಿ ಉಳಿಸಿಕೊಂಡಿರುವ ಸಂಬಳವ ನ್ನು ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಕ್ಷರ ದಾಸೋಹ ಕಾರ್ಯಕರ್ತೆಯರ ಫೆಡರೇಷನ್ ಜಿಲ್ಲಾ ಸಮಿತಿ ಮುಖಂಡರು ಮಂಗಳವಾರ...

chikamagalurHomeLatest Newsnamma chikmagalur

ಕ್ಷೌರಿಕ ಮೂಲ ವೃತ್ತಿಯನ್ನು ಉತ್ತೇಜಿಸುವ ಕಾರ್ಯ ಮಾಡಿ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಅನೇಕ ಬಲಾಡ್ಯ ಕಂಪನಿಗಳು ಮು ಂದಾಗಿವೆ. ಈ ಮೂಲ ವೃತ್ತಿದಾರರು ಕುಲಕಸುಬನ್ನು ತ್ಯಜಿಸದೇ, ಉತ್ತೇಜಿಸುವ ನಿಟ್ಟಿನಲ್ಲಿ ತಂತ್ರಗಾರಿಕೆ ಬಳ ಸಿ ಕ್ಷೌರಿಕ ಉದ್ಯಮವನ್ನು ವೃದ್ದಿಸಬೇಕು ಎಂದು...

chikamagalurHomeLatest Newsnamma chikmagalur

ಅನುಸೂಚಿತ ಜಾತಿ-ಬುಡಕಟ್ಟುಗಳ ಆಯೋಗದ ಸಭೆಯಲ್ಲಿ ಸಮಸ್ಯೆಗಳ ಮಹಾಪೂರ

ಚಿಕ್ಕಮಗಳೂರು : ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ರಾಜ್ಯ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ...

chikamagalurHomeLatest Newsnamma chikmagalur

ಎಸ್ಸಿ-ಎಸ್ಟಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕಟ್ಟುನಿಟ್ಟಿನ ಕ್ರಮ

ಚಿಕ್ಕಮಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ವಿಲೇವಾರಿಗೆ ಆದ್ಯತೆ ನೀಡಲಾಗುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಅನುಸೂಚಿತ ಜಾತಿಗಳು...

chikamagalurCrime NewsHomeLatest Newsnamma chikmagalur

ರಾಂಪುರದ ಶ್ರೀನಿವಾಸನಗರದಲ್ಲಿ ಬೈಕ್‌ ಡಿಕ್ಕಿಗೆ ಪಾದಚಾರಿ ಸಾವು

ಚಿಕ್ಕಮಗಳೂರು: ನಗರದ ರಾಂಪುರದ ಶ್ರೀನಿವಾಸನಗರದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಶಿವಕುಮಾ‌ರ್ ಎಂಬ ಕಾರ್ಮಿಕನಿಗೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ...

chikamagalurHomeLatest Newsnamma chikmagalur

ಜನರ ಗಮನ ಸೆಳೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ

ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ ಜನರ ಗಮನ ಸೆಳೆಯಿತು. ಪಂಚತಂತ್ರದ ಪ್ರಾಣಿಗಳ ಕಥೆಗಳನ್ನು ಇಂದಿನ ಜಾಯಮಾನಕ್ಕೆ ಒಗ್ಗಿಸಿ ಮಾಡಿದ ರಂಗಪ್ರಯೋಗ...

chikamagalurCrime NewsHomeLatest Newsnamma chikmagalur

ತುಂಗಾನದಿಯಲ್ಲಿ ಕಾಲು ಜಾರಿ ಬಿದ್ದು ಪ್ರಾಣ ಯವಕನ ಸಾವು

ಶೃಂಗೇರಿ : ನದಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರಹಿಡಿಯಲು ಹೋದ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು...

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...