Latest News

3408 Articles
chikamagalurCrime NewsHomeLatest Newsnamma chikmagalur

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

chikamagalurCrime NewsHomeLatest Newsnamma chikmagalur

ಆಕ್ಸಿಸ್ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹2.79 ಲಕ್ಷ ವಂಚನೆ

ಚಿಕ್ಕಮಗಳೂರು: ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ವಿವರ ಹಾಗೂ ಒಟಿಪಿ ಪಡೆದು ₹2,79,281 ಹಣವನ್ನು ವಂಚಿಸಿರುವ ಪ್ರಕರಣ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ...

chikamagalurCrime NewsHomeLatest Newsnamma chikmagalur

ಬಾಳೆಹೊನ್ನೂರಿನಲ್ಲಿ ಮನೆಗೆ ನುಗ್ಗಿ ಚಿನ್ನ-ನಗದು ಕಳವು

ಬಾಳೆಹೊನ್ನೂರು: ಮನೆಯ ಬೀಗ ಮೀಟಿ ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಸುಮಾರು ₹4.90 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹10 ಸಾವಿರ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ...

chikamagalurCrime NewsHomeLatest Newsnamma chikmagalur

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಗಾಯಗೊಂಡಿದ್ದ ಯುವಕ ಸಾವು

ಚಿಕ್ಕಮಗಳೂರು: ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ನಗರದ...

chikamagalurHomeLatest Newsnamma chikmagalur

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

chikamagalurHomeLatest Newsnamma chikmagalur

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

HomeKadurLatest Newsnamma chikmagalur

ಗಂಜಿ ಗಿರಾಕಿಗಳ ಅಟ್ಟಾಹಾಸಕ್ಕೆ ವೀರೇಂದ್ರ ಬಲಿಪಶು ??

ಸಖಾರಾಯಪಟ್ಟಣ: ಇಲ್ಲಿಗೆ ಸಮೀಪದ ಮುಸ್ಲಪುರ್ ಹಟ್ಟಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗೆ 15 ರ ನಡು ರಾತ್ರಿ ನುಗ್ಗಿರುವ ಶಶಿನಾಯಕ್ ಮತ್ತಿತರರು ಕೈಗೆ ಸಿಕ್ಕಿದ್ದನ್ನೇಲ್ಲಾ ದೋಚಿ ದೊಂಬಿ ಗಲಾಟೆ ಮಾಡಿ ಸ್ಥಳದಲ್ಲಿ...

chikamagalurHomeLatest Newsnamma chikmagalur

ಎಸ್‌ಐಆರ್‌ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ‘ಎದ್ದೇಳು ಕರ್ನಾಟಕ’ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್,...

Don't Miss

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ...

ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಬಂದ್‌ ಯಶಸ್ವಿ

ಶೃಂಗೇರಿ: ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ಕರೆ ನೀಡಿದ್ದ ಶೃಂಗೇರಿ ಪಟ್ಟಣ ಬಂದ್ ಯಶಸ್ವಿಯಾಯಿತು. ಬಂದ್ ಅಂಗವಾಗಿ ನಡೆದ ಪಟ್ಟಣದ ಸ್ವಾಗತ ಮಂಟಪದಿಂದ ಕುವೆಂಪು ಬಸ್ ನಿಲ್ದಾಣದವರೆಗೆ ನಡೆದ...