Latest News

3440 Articles
HomeKadurLatest Newsnamma chikmagalur

ನೂತನ 24 ತಾಲ್ಲೂಕು ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಕಡೂರು ಇಲ್ಲ ….?

ಕಡೂರು: ಬರ ಘೋಷಣೆಯ ಮೊದಲ ಪಟ್ಟಿಯಲ್ಲಿ ಕಡೂರು ತಾಲ್ಲೂಕು ಕೈಬಿಡಲಾಗಿತ್ತು. ಇದೀಗ ಶುಕ್ರವಾರ ಕಡೂರು ಸೇರಿದಂತೆ 24 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಕಂದಾಯ ಇಲಾಖೆ ಅನುಮೋದಿಸಿ ಪಟ್ಟಿ ಬಿಡುಗಡೆ ಮಾಡಿದ್ದರೂ, ಚಿಕ್ಕಮಗಳೂರು...

chikamagalurHomeLatest Newsnamma chikmagalur

ಉತ್ತಮ ರಾಷ್ಟ್ರ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅನನ್ಯ

ನರಸಿಂಹರಾಜಪುರ: ಉತ್ತಮ ರಾಷ್ಟ್ರ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅನನ್ಯವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಪಟ್ಟಣದ ಎಲ್‌.ಎಫ್. ಚರ್ಚ್ ಸಮುದಾಯ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ...

chikamagalurHomeLatest Newsnamma chikmagalur

ನರಸಿಂಹರಾಜಪುರ ತಾಲ್ಲೂಕು ಮಟ್ಟದ ಪ್ರಜಾಸೇವೆ ಅಂದೋಲನ ಸಭೆ

ನರಸಿಂಹರಾಜಪುರ: ಬಿ.ಎಚ್. ಕೈಮರ ಗ್ರಾಮದ ನಾರಾಯಣಗುರು ಸಮುದಾಯ ಭವನದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವೆ ಅಂದೋಲನ ಸಭೆಯಲ್ಲಿ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ತೆರೆದಿಟ್ಟರು. 9...

HomeKadurLatest Newsnamma chikmagalur

ಅಸಮಾನತೆ ತೊಡೆದುಹಾಕಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ

ಬೀರೂರು :  ‘ಸಮಾಜದಲ್ಲಿ ಇಂದಿಗೂ ಜೀವಂತವಾಗಿರುವ ಅಸಮಾನತೆ ತೊಡೆದುಹಾಕಲು ನನ್ನ ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೀರೂರು ಪಟ್ಟಣದ ಕೆಎಲ್‌ಕೆ ಮೈದಾನದಲ್ಲಿ ಬೀರೂರು ಕುರುಬರ ಸಂಘದ...

chikamagalurHomeLatest Newsnamma chikmagalurPolitical News

“ತಮ್ಮಯ್ಯಾ… ಯಾರಯ್ಯಾ ನಿನ್ನ ಮೇಲೆ ಸೋತದ್ದು ಸಿ.ಟಿ.ರವಿ

ಬೀರೂರು (ಚಿಕ್ಕಮಗಳೂರು): “ತಮ್ಮಯ್ಯಾ… ಯಾರಯ್ಯಾ ನಿನ್ನ ಮೇಲೆ ಸೋತದ್ದು ಸಿ.ಟಿ.ರವಿ…”  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಳಿಬಂದ ಈ ರಾಜಕೀಯ ವ್ಯಂಗ್ಯದ ಮಾತುಗಳು ಇದೀಗ...

chikamagalurCrime NewsHomeLatest Newsnamma chikmagalur

ಹಂದಿಗಳು ಅಡ್ಡ ಬಂದಾಗ ಸ್ಕೂಟಿಗೆ ಬ್ರೇಕ್: ರಸ್ತೆಗೆ ಬಿದ್ದು ಯುವಕ ಸಾವು

ಚಿಕ್ಕಮಗಳೂರು: ರಸ್ತೆಗೆ ಹಂದಿಗಳು ಏಕಾಏಕಿ ಅಡ್ಡ ಬಂದ ಪರಿಣಾಮ ಸ್ಕೂಟಿಗೆ ಬ್ರೇಕ್ ಹಾಕಿದಾಗ ಹಿಂಬದಿ ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ...

KadurLatest Newsnamma chikmagalur

ಬೊಲೆರೋ ಪಿಕಪ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಸಕ್ಕರಾಯಪಟ್ಟಣ: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬೊಲೆರೋ ಪಿಕಪ್ ವಾಹನವು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಹಿಂಬದಿ ಸವಾರನಾಗಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಕ್ಕರಾಯಪಟ್ಟಣ ಪೊಲೀಸ್...

Crime NewsHomeLatest Newsnamma chikmagalur

ತೋಟದಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ₹6.30 ಲಕ್ಷ ಮೌಲ್ಯದ ಚಿನ್ನದ ಸರ ಕಳವು

ಕಡೂರು: ತೋಟದಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು ₹6.30 ಲಕ್ಷ ಮೌಲ್ಯದ 45 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಸರವನ್ನು ವ್ಯಕ್ತಿಯೊಬ್ಬ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಡೂರು ಪೊಲೀಸ್...

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...