Latest News

3440 Articles
chikamagalurCrime NewsHomeLatest Newsnamma chikmagalur

5.14 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಪ್ರಯಾಣಿಕರ ನೂಕುನುಗ್ಗಲಿನ ಸಂದರ್ಭ ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಸುಮಾರು 5.14 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ...

chikamagalurCrime NewsHomeLatest Newsnamma chikmagalur

ಅಜ್ಜಂಪುರದಲ್ಲಿ ಟಿಟಿ ವಾಹನ ಡಿಕ್ಕಿಗೆ ವೃದ್ದೆ ಸ್ಥಳದಲ್ಲೇ ಸಾವು

ಅಜ್ಜಂಪುರ: ಹಿಂದಿನಿಂದ ಬಂದ ಟಿಟಿ ವಾಹನ ಟಿವಿಎಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇನಹಳ್ಳಿ ಸಮೀಪ ಮಧ್ಯರಾತ್ರಿ ನಡೆದಿದೆ. ಮೃತರನ್ನು ಮಂಜುಳ...

chikamagalurHomeLatest Newsnamma chikmagalur

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಭಾಗದ ಕೆಲವು ಚಾರಣದ ದಾರಿಗಳಲ್ಲಿ ನೀಲಕುರಿಂಜಿಯಂತಹ ನೀಲಿ-ನೇರಳೆ ಬಣ್ಣದ ಅಪರೂಪದ ಹೂವುಗಳು ಅರಳಿದ್ದು ಚಾರಣಪ್ರಿಯರು...

chikamagalurHomeLatest Newsnamma chikmagalur

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ನಗರದಲ್ಲಿ ಸೋಮವಾರ ಟಿಪ್ಪು...

chikamagalurCrime NewsHomeLatest Newsnamma chikmagalur

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಯನ್ನು ಎನ್.ಆ‌ರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ...

ajjampuraHomeLatest Newsnamma chikmagalur

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ ಎನ್ನದೆ ಕರಡಿಗಳು ಜನವಸತಿ ಪ್ರದೇಶಗಳ ಸುತ್ತಮುತ್ತ ಸಂಚರಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅಜ್ಜಂಪುರ ಸೇರಿದಂತೆ...

chikamagalurCrime NewsLatest Newsnamma chikmagalur

ಚಿಕ್ಕಮಗಳೂರಿನಲ್ಲಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪ ಪತ್ತೆ

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪವನ್ನು ಪತ್ತೆಹಚ್ಚಿದ್ದಾರೆ. ಮನೆಯೊಂದರಲ್ಲಿ...

chikamagalurHomeLatest Newsnamma chikmagalur

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ...

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...