ಕಡೂರು: ತಾಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾಪುರ ಗ್ರಾಮದ ಶಿವಗನಾಯ್ಕ ಅವರ ತೋಟದಲ್ಲಿ ಅಕ್ರಮವಾಗಿ ಅಂದರ್–ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ನಾಲ್ವರನ್ನು ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ.25ರಂದು...
ByN Raju Chief EditorAugust 27, 2026ತರೀಕೆರೆ: ಪಟ್ಟಣದ ಎಂಎಸ್‌ಐಎಲ್ ಅಂಗಡಿ ಮುಂಭಾಗ ನಿಲ್ಲಿಸಿದ್ದ ಅಪಾಚಿ ಬೈಕ್ ಕಳುವಾಗಿರುವ ಕುರಿತು ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೇರಲಕೆರೆ ಗ್ರಾಮದ ಮಂಜುನಾಥ ಎನ್.ಸಿ. ಅವರು ನೀಡಿದ ದೂರಿನ ಮೇರೆಗೆ...
ByN Raju Chief EditorAugust 26, 2026ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ಮೂಡಿಗೆರೆ ಭಾಗದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರಮುಖ ಮುಖಂಡರು ಹಾಗೂ ೨೦೦ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾದರು. ಬುಧವಾರ ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಪಕ್ಷದ...
ByN Raju Chief EditorAugust 26, 2026ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...
ByN Raju Chief EditorAugust 26, 2026ಚಿಕ್ಕಮಗಳೂರು: ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...
ByN Raju Chief EditorAugust 26, 2026ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಗೆ...
ByN Raju Chief EditorAugust 26, 2026ಚಿಕ್ಕಮಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್ ೨೬ರಿಂದ ಸೆಪ್ಟೆಂಬರ್ ೬ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)...
ByN Raju Chief EditorAugust 26, 2026ಚಿಕ್ಕಮಗಳೂರು: ನಿರ್ಮಾಣ ಹಂತದಲ್ಲಿದ್ದ ಅಂಬೇಡ್ಕರ್ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಸಂಗ್ರಹಿಸಿಟ್ಟಿದ್ದ ಸುಮಾರು 3 ಟನ್ ಕಬ್ಬಿಣದ ಸರಳುಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ...
ByN Raju Chief EditorAugust 26, 2026ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...
ByN Raju Chief EditorSeptember 27, 2026ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...
ByN Raju Chief EditorSeptember 26, 2026Excepteur sint occaecat cupidatat non proident