ಚಿಕ್ಕಮಗಳೂರು: ಮೊಬೈಲ್ಗೆ ಅಪರಿಚಿತ ಎಪಿಕೆ (APK) ಫೈಲ್ ಡೌನ್ಲೋಡ್ ಆಗುವ ಮೂಲಕ ವೈಯಕ್ತಿಕ ಬ್ಯಾಂಕಿಂಗ್ ವಿವರಗಳನ್ನು ಕದ್ದು, ಎರಡು ಬ್ಯಾಂಕ್ ಖಾತೆಗಳಿಂದ ಒಟ್ಟು ₹1,27,999 ಹಣವನ್ನು ವರ್ಗಾವಣೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ...
ByN Raju Chief EditorAugust 25, 2026ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ(ಇಎಸ್‌ಎ) ಘೋಷಣೆಯಿಂದ ಮಲೆನಾಡಿನ ಜನಜೀವನದ ಮೇಲೆ ಉಂಟಾಗಲಿರುವ ಪರಿಣಾಮದ ಕುರಿತು ಮನವರಿಕೆ ಮಾಡಿಸಲು ಸದ್ಯದಲ್ಲೇ ಆರು ಜಿಲ್ಲೆಗಳನ್ನು ಪ್ರತಿನಿಧಿಸುವ ಸಂಸದರನ್ನು ಒಳಗೊಂಡ ಸರ್ವಪಕ್ಷದ ನಿಯೋಗದೊಂದಿಗೆ...
ByN Raju Chief EditorAugust 25, 2026ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...
ByN Raju Chief EditorAugust 25, 2026ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ByN Raju Chief EditorAugust 25, 2026ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-೨೦೨೬) ಸಂಬಂಧ ಸೋಮವಾರ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ...
ByN Raju Chief EditorAugust 25, 2026ಚಿಕ್ಕಮಗಳೂರು: ಕಾಫಿನಾಡಲ್ಲಿ ಪಾಕ್ ಪ್ರೇಮಿಗಳು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈದ್ ಮಿಲಾದ್ ಆಚರಣೆಗೆ ಟಿಪ್ಪು ಸುಲ್ತಾನ್ ಕಟೌಟ್ ಹಾಕಿರುವ ಯುವಕರು, ಕಟೌಟ್ ಬ್ಯಾಕ್ ಗ್ರೌಂಡ್ ಗೆ ದೇಶದ್ರೋಹಿ ಸಾಂಗ್ ಹಾಕಿ ವಿವಾದ...
ByN Raju Chief EditorAugust 24, 2026ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ ಬೆಳೆಗಾರರ ಮತ್ತು ಕಾರ್ಮಿಕರ ಹಿತಕ್ಕಾಗಿ ಸವಿಸಿದ್ದಾರೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು. ಅವರು ಭಾನುವಾರ...
ByN Raju Chief EditorAugust 24, 2026ಚಿಕ್ಕಮಗಳೂರು: ನಗರದ ಹೊರವಲಯದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಪ್ರದೇಶ ಕೃಷಿ ಅವಲಂಬಿತವಾಗಿದ್ದು, ಅತ್ಯಂತ ಫಲವತ್ತಾದ ಭೂಮಿಯನ್ನು ಹೊಂದಿದೆ. ರೈತರ ಜೀವನಾಧಾರವಾಗಿರುವ ಈ ಜಮೀನನ್ನು ವಿಮಾನ ನಿಲ್ದಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾವ...
ByN Raju Chief EditorAugust 24, 2026ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...
ByN Raju Chief EditorSeptember 27, 2026ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...
ByN Raju Chief EditorSeptember 26, 2026Excepteur sint occaecat cupidatat non proident