Latest News

3440 Articles
chikamagalurHomeLatest Newsnamma chikmagalur

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು ಬಿಜೆಪಿ ಹಾಗೂ ಸಂಘಪರಿವಾರದವರು ಗಂಗಾಜಲ ಸಿಂಪಡಣೆ ಮಾಡುವ ಮೂಲಕ ಶುದ್ಧೀಕರಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು...

chikamagalurHomeLatest Newsnamma chikmagalur

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು...

chikamagalurHomeLatest Newsnamma chikmagalur

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ...

Crime NewsHomeLatest Newsnamma chikmagalurTarikere

ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ

ಲಿಂಗದಹಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡೆನಕೊಪ್ಪ ಗ್ರಾಮದ ಕೃಷ್ಣಾ ನಾಯ್ಕ @...

HomeKadurLatest Newsnamma chikmagalur

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದಡಿ ಬೀರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್‌ 14ರಂದು ಸಂಜೆ ಕಡೂರು...

Crime NewsHomeLatest Newsnamma chikmagalurTarikere

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು ಹೋಗಿರುವ ಘಟನೆ ತರೀಕೆರೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಕಳವುಗೀಡಾದ ಶ್ರೀಗಂಧದ ಮರಗಳ ಅಂದಾಜು...

chikamagalurCrime NewsHomeLatest Newsnamma chikmagalur

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕಂಸಾಗರ ಗ್ರಾಮದ ಕೆಂಚಪ್ಪ...

chikamagalurHomeLatest Newsnamma chikmagalur

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿದೆ ಎಂಬ ಆರೋಪ...

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...