Latest News

117 Articles
Latest News

ಕಳಚಿದ ಹಿರಿಯ ಕಮ್ಯುನಿಷ್ಟ್ ಕೊಂಡಿ : ಕಾರ್ಮಿಕ ಮುಖಂಡ ಗುಣಶೇಖರನ್ ನಿಧನ

ಚಿಕ್ಕಮಗಳೂರು : ಕಮ್ಯುನಿಸ್ಟ್ ಪಕ್ಷ ಹಾಗೂ ಕಾರ್ಮಿಕ ಮುಖಂಡ ಕೆ.ಗುಣಶೇಖರನ್ (72) ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ನಿಧನದಿಂದ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ. ಕೆ.ಗುಣಶೇಖರನ್ ತಂದೆ ಕೇಶವ...

Latest News

ಬಸವಣ್ಣನಂತೆ ಹೊಳೆಗೆ ಹಾರಿ ಸಾಯಿರಿ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ

ಚಿಕ್ಕಮಗಳೂರು : ವಕ್ಫ್ ವಿರೋಧಿ ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರಂತೆ ಹೊಳೆ ಹಾರಿ ಸಾಯಿರಿ ಎಂಬ ಹೇಳಿಕೆಗೆ ಚಿಕ್ಕಮಗಳೂರು ಜಾಗತಿಕ ಲಿಂಗಾಯಿತ ಮಹಾಸಭಾ ಹಾಗೂ ಕೆಪಿಸಿಸಿ ವಕ್ತಾರ ರವೀಶ್ ತೀವ್ರ...

Latest News

ದತ್ತ ಜಯಂತಿ ಹಿನ್ನೆಲೆ ನಗರದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ಪಥಸಂಚಲನ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಇಂದಿನಿಂದ ದತ್ತ ಮಾಲಾ ದತ್ತಜಯಂತಿ ಆಚರಣೆ ಹಿನ್ನೆಲೆಯಲ್ಲಿ 9 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡ ಆಗಿರಲಿದೆ, ಚಿಕ್ಕಮಗಳೂರು ನಗರ ಖಾಕಿ-ಕೇಸರಿ ನಾಡಾಗಿ ಪರಿವರ್ತನೆ ಹೊಂದಲಿದೆ, ಇಂದಿನಿಂದ...

Latest News

ದತ್ತಮಾಲೆ ಧರಿಸಿದ ಸಿ.ಟಿ ರವಿ : ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭ

ಚಿಕ್ಕಮಗಳೂರು : ಕಾಫಿನಾಡಲ್ಲಿ ಇಂದಿನಿಂದ ದತ್ತಮಾಲಾ ಅಭಿಮಾನದ ಸಂಭ್ರಮ ಕಳೆ ಕಟ್ಟಲಿದೆ, ದತ್ತಜಯಂತಿ ಹಿನ್ನೆಲೆ ದತ್ತಭಕ್ತರಿಂದ ಇಂದು ಮಾಲಾಧಾರಣೆ ನಡೆಯಿತು. ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ನೂರಾರು ಭಕ್ತರು ಮಾಲಾಧಾರಣೆ...

Latest News

ಕೆಎಸ್ಆರ್ ಟಿಸಿ ಕಚೇರಿ ಸಿಬ್ಬಂದಿಗಳನ್ನು ಕೂಡಿ ಹಾಕಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು : ಹಾಸನದ ಜನ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಹೋದ ಹಿನ್ನೆಲೆ ಬಸ್ ಗಳ ಕೊರತೆಯಿಂದ ಪ್ರಯಾಣಿಕರು ಪರದಾಡಿದ್ದು ರೊಚ್ಚಿಗೆದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕೆಎಸ್ಆರ್ ಟಿಸಿ ಮುಖ್ಯ ಕಚೇರಿ ಸಿಬ್ಬಂದಿಗಳನ್ನು...

Latest News

ಅರಣ್ಯ ಸಮಸ್ಯೆ ಸದನದಲ್ಲಿ ಚರ್ಚಿಸದಿದ್ದರೆ ಘೇರಾವ್ : ವಿಜಯಕುಮಾರ್ ವಾರ್ನಿಂಗ್

ಚಿಕ್ಕಮಗಳೂರು : ಅರಣ್ಯ ಸಮಸ್ಯೆಗಳನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಅಜೆಂಡಾ ವಿಷಯವಾಗಿ ಪರಿಗಣಿಸದಿದ್ದರೆ ಜಿಲ್ಲೆಯ ಶಾಸಕರು ಹಾಗೂ ಸಂಸದರಿಗೆ ಘೇರಾವ್ ಹಾಕಲಾಗುವುದು ಎಂದು ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಪ್ರಧಾನ...

Latest News

ಚಂದ್ರಶೇಖರ ಸ್ವಾಮೀಜಿ ಕೇಸ್ ಹಿಂಪಡೆಯದಿದ್ದರೆ ಉಗ್ರ ಹೋರಾಟ : ಪ್ರವೀಣ್ ಖಾಂಡ್ಯ

ಚಿಕ್ಕಮಗಳೂರು : ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿಯವರ ಮೇಲೆ ದಾಖಲಿಸಿರುವ ಎಫ್ ಐ ಆರ್ ಹಿಂಪಡೆಯಬೇಕೆಂದು ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ...

Latest News

ದಲಿತರ ಪ್ರವೇಶ : ದೇವಸ್ಥಾನದ ಬಾಗಿಲು ಬಂದ್

ಚಿಕ್ಕಮಗಳೂರು : ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಗ್ರಾಮಸ್ಥರು ದೇವಾಲಯದಲ್ಲಿ ಪೂಜೆ ಸಲ್ಲಿಸದೆ ಹಿಂದಿರುಗಿದ ಘಟನೆ ತಾಲೂಕಿನ ಬೆಳವಾಡಿ ಸಮೀಪದ ನರಸೀಪುರ ಗ್ರಾಮದಲ್ಲಿ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್...

Don't Miss

ಜಿಲ್ಲೆಯಲ್ಲಿ ಕೇಳೊರೆ ಇಲ್ಲದಂತಾಗಿದೆ ಕಾಂಗ್ರೆಸ್ ಕಾರ್ಯಕರ್ತರ ಗೋಳು

ಚಿಕ್ಕಮಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡು ವರ್ಷ ಸಮೀಪಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಐದು ಜನ ಮುಖಂಡರು ಆಯಾಕಟ್ಟಿನ ನಿಗಮ ಮಂಡಳಿಯ ಗೂಟದ...

ಪದವೀಧರರ ಸಹಕಾರ ಸಂಘದಲ್ಲಿ ಯಾವುದೇ ಅಕ್ರಮ ನಡೆದಿಲ್ಲ : ಲೋಕಪ್ಪಗೌಡ

ಚಿಕ್ಕಮಗಳೂರು : ಜಿಲ್ಲಾ ಪದವೀಧರರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಬಿಟಿ ಗೋಪಾಲಗೌಡ ಮಾಡಿರುವ ಆರೋಪಗಳಿಗೆ ಸಂಘದ ಮಾಜಿ ಅಧ್ಯಕ್ಷ ಲೋಕಪ್ಪ ಗೌಡ ಸ್ಪಷ್ಟನೆ ನೀಡಿದ್ದಾರೆ. ಸಂಘದ ನೂತನ ಕಟ್ಟಡ ನಿರ್ಮಾಣ...