Latest News

3451 Articles
chikamagalurHomeLatest Newsnamma chikmagalur

ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರ ಪಿಎಫ್ ವಂಚನೆ

ಚಿಕ್ಕಮಗಳೂರು:  ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಡಿ’ ದರ್ಜೆ ಹೊರಗುತ್ತಿಗೆ ನೌಕರರ ಭವಿಷ್ಯ ನಿಧಿ (EPF) ಹಣವನ್ನು ಪಾವತಿಸದೆ ವಂಚನೆ ನಡೆಸಿರುವುದಲ್ಲದೆ, ಕೆಲವು ನೌಕರರು ಹಾಗೂ ನೌಕರರ ಪ್ರತಿನಿಧಿಯ ಬ್ಯಾಂಕ್ ಖಾತೆಗಳನ್ನು ಅಕ್ರಮವಾಗಿ...

chikamagalurHomeLatest Newsnamma chikmagalur

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

chikamagalurCrime NewsHomeLatest News

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

chikamagalurHomeLatest Newsnamma chikmagalur

ಮಕ್ಕಳ ಲೈಂಗಿಕ ಶೋಷಣೆ ಪ್ರಕರಣ ದಾಖಲು

ಚಿಕ್ಕಮಗಳೂರು:  ಮಕ್ಕಳ ಲೈಂಗಿಕ ಶೋಷಣೆ ಮತ್ತು ನಿಂದನೆಗೆ ಸಂಬಂಧಿಸಿದ (CSEAM) ವಿಡಿಯೋವನ್ನು ಸಾಮಾಜಿಕ ಜಾಲತಾಣ ಸ್ನಾಪ್‌ಚಾಟ್ ಮೂಲಕ ಹಂಚಿಕೊಂಡ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

chikamagalurHomeLatest Newsnamma chikmagalur

ಕಾಫಿನಾಡಿನಲ್ಲಿ ಐವರು ಅಕ್ರಮ ಬಾಂಗ್ಲಾದೇಶದ ಪ್ರಜೆಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಫಿ ತೋಟಗಳು, ಹೋಂಸ್ಟೇಗಳು ಹಾಗೂ ರೆಸಾರ್ಟ್‌ಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳು ನೆಲೆಸಿದ್ದಾರೆ ಎಂಬ ಆರೋಪ ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಬೆನ್ನಲ್ಲೇ, ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಆಧಾರದ ಮೇಲೆ...

chikamagalurHomeLatest Newsnamma chikmagalur

ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೆ ನಾಗರಿಕರು ಆಕ್ಷೇಪಣೆ ಸಲ್ಲಿಸ ಬೇಕು

ಚಿಕ್ಕಮಗಳೂರು : ಜಿಲ್ಲೆಯ ೧೩೭ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದ್ದು, ಬಗ್ಗೆ ಜನಸಾಮಾನ್ಯರು ಯಾವುದೇ ಆತಂಕಕ್ಕೆ ಒಳಗಾಗದೆ ಆ ವ್ಯಾಪ್ತಿಯ ಪ್ರತಿಯೊಬ್ಬ ನಾಗರಿಕರು ಆಕ್ಷೇಪಣೆ ಸಲ್ಲಿಸುವ ಮೂಲಕ...

chikamagalurHomeLatest Newsnamma chikmagalur

ಅರಣ್ಯ ಸಂತ್ರಸ್ತ ರೈತರ ಬೃಹತ್ ಸಮಾವೇಶ

ಚಿಕ್ಕಮಗಳೂರು : ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ವತಿಯಿಂದ ಚಿಕ್ಕಮಗಳೂರು ತಾಲೂಕು ಕಾಮೇಹಳ್ಳಿ ಗ್ರಾಮದಲ್ಲಿ ಆಗಸ್ಟ್ ೮ರಂದು ಬೆಳಗ್ಗೆ ೧೧ ಗಂಟೆಗೆ ಅರಣ್ಯ ಸಂತ್ರಸ್ತ ರೈತರ ಬೃಹತ್ ಸಮಾವೇಶ...

chikamagalurHomeLatest Newsnamma chikmagalur

ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಕರಡು ಅಧಿಸೂಚನೆಗೆ ಕಲ್ಕುಳಿ ವಿಠಲ ಹೆಗ್ಗಡೆ ವಿರೋಧ

ಶೃಂಗೇರಿ: ‘ನಗರ ಪ್ರದೇಶದಲ್ಲಿ ಕುಳಿತು ಐಷರಾಮಿ ಜೀವನ ನಡೆಸುವ ಪರಿಸರವಾದಿಗಳು ತಯಾರಿಸುವ ವರದಿಗಳಿಗೆ ಮಲೆನಾಡಿನ ಮಣ್ಣಿನ ಸಂಸ್ಕೃತಿ, ಕೃಷಿಯನ್ನು ಪ್ರೀತಿಸುವ ರೈತರು ಬಲಿಯಾಗುತ್ತಿದ್ದಾರೆ’ ಎಂದು ಪರಿಸರವಾದಿ ಕಲ್ಕುಳಿ ವಿಠಲ ಹೆಗ್ಗಡೆ ಅಸಮಾಧಾನ...

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...