ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...
ByN Raju Chief EditorAugust 4, 2026ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...
ByN Raju Chief EditorAugust 3, 2026ಕಳಸ: ಮಲೆನಾಡಿನ ಸೌಂದರ್ಯಕ್ಕೆ ಮಾರುಹೋಗಿ ಆಗಮಿಸುವ ಪ್ರವಾಸಿಗರು ಕೆಲವೊಮ್ಮೆ ಮಾಡುವ ಸಾಹಸಗಳು ಜೀವಕ್ಕೇ ಕಂಟಕವಾಗುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಪ್ರಸಿದ್ಧ ನೇತ್ರಾವತಿ ಪೀಕ್ ಹಾಗೂ ಕುದುರೆಮುಖ ಮಾರ್ಗಮಧ್ಯೆ ಇರುವ ಹಳ್ಳವೊಂದರಲ್ಲಿ...
ByN Raju Chief EditorAugust 3, 2026ಚಿಕ್ಕಮಗಳೂರು: ಜಿಲ್ಲೆಯ ಐದು ಜನ ಶಾಸಕರಿಗೆ ಮಂತ್ರಿ ಪದವಿ ದೊರೆಯದೆ ಕೊನೆ ಕ್ಷಣದಲ್ಲಿ ಫಿಲ್ಮ್ ನಲ್ಲಿ ಸೈಡ್ ರೀಲ್ ರೀತಿ ವಿಧಾನ ಪರಿಷತ್ ಸದಸ್ಯರಾದ ಗಾಯಿತ್ರಿ ಶಾಂತೇಗೌಡ ಮಂತ್ರಿ ಸ್ಥಾನಕ್ಕೆ ನೇಮಕವಾಗಿದ್ದಾರೆ....
ByN Raju Chief EditorAugust 3, 2026ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ, ಸ್ವಾಸ್ಥ್ಯ ಮತ್ತು ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ವ್ಯಸನಗಳಿಂದ ದೂರವಿರಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ...
ByN Raju Chief EditorAugust 3, 2026ಚಿಕ್ಕಮಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ...
ByN Raju Chief EditorAugust 3, 2026ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...
ByN Raju Chief EditorAugust 3, 2026ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...
ByN Raju Chief EditorAugust 3, 2026ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...
ByN Raju Chief EditorSeptember 29, 2026ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...
ByN Raju Chief EditorSeptember 28, 2026Excepteur sint occaecat cupidatat non proident