Latest News

3451 Articles
chikamagalurHomeLatest Newsnamma chikmagalur

ಬನ್ನಂಜೆ ಅಧ್ಯಯನ ಪೀಠ ಸ್ಥಾಪನೆಗೆ ಒತ್ತಾಯ

ಬೆಂಗಳೂರು: ʼಬನ್ನಂಜೆಯವರ ಕೃತಿಗಳ ಕುರಿತು ಅಧ್ಯಯನ ಪೀಠ ಸ್ಥಾಪನೆಯಾಗಬೇಕುʼ ಎಂದು ವಿದ್ವಾನ್‌ ಉಮಾಕಾಂತ ಭಟ್‌ ಒತ್ತಾಯಿಸಿದರು. ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದ ಆಶ್ರಯದಲ್ಲಿ, ಬನ್ನಂಜೆ ಗೋವಿಂದಾಚಾರ್ಯ ಅವರ 90ನೇ ಜನ್ಮದಿನದ ಪ್ರಯುಕ್ತ ವಿವಿಧೆಡೆ...

chikamagalurHomeLatest Newsnamma chikmagalur

ನದಿ ಪಾತ್ರದ ಸುತ್ತಮುತ್ತಲಿನ ಅಡಕೆ ತೋಟ ನೀರುಪಾಲು

ಎನ್.ಆ‌ರ್.ಪುರ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಭದ್ರಾ ನದಿ ಭೋರ್ಗರೆಯುತ್ತಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಹೊಳೆಬಾಗಿಲು ಭಾಗದಲ್ಲಿ ಮಳೆಯ ಆರ್ಭಟಕ್ಕೆ ನದಿಯಲ್ಲಿ ಪ್ರವಾಹದ ಮಟ್ಟ ಏರಿಕೆಯಾಗಿದ್ದು, ನದಿ ಪಾತ್ರದ...

chikamagalurHomeLatest Newsnamma chikmagalur

ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲೂಕುಗಳ ಅಂಗನವಾಡಿ, ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಗಸ್ಟ್...

chikamagalurHomeLatest Newsnamma chikmagalur

” ಕಾಂಗ್ರೆಸ್ ನಲ್ಲಿ” ಗಾಯಿತ್ರಿ ಪವರ್ ಸೆಂಟರ್ ಆರಂಭ ! ತಲ್ಲಣಿಸುತ್ತಿರುವ ಶಾಸಕರುಗಳು ?

ಚಿಕ್ಕಮಗಳೂರು: ಗಾಯಿತ್ರಿ ಶಾಂತೇಗೌಡ ಕೋರ್ಟ್ ಆದೇಶದ ಮೇರೆಗೆ ವಿಧಾನ ಪರಿಷತ್ ಗೆ ಎಂಟ್ರಿ ಕೊಟ್ಟಾಗಿದೆ. ಕಳೆದ ನಾಲ್ಕೂವರೆ ವರ್ಷಗಳಿಂದ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ಕಷ್ಟ ಪಟ್ಟು ಕೋಟ್ಯಂತರ ಹಣ ವೆಚ್ಚ ಖರ್ಚು...

chikamagalurHomeLatest Newsnamma chikmagalur

ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆ ಕಟ್ಟಲು ಹೊರಟಿರುವುದು ಖಂಡನೀಯ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ವಿಪರೀತವಾದ ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆಯನ್ನು ಕಟ್ಟಲು ಹೊರಟಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ...

chikamagalurHomeLatest Newsnamma chikmagalur

ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ...

chikamagalurHomeLatest Newsnamma chikmagalur

ನ್ಯಾಯಾಲಯದ ತೀರ್ಪಿಗೆ ಎಂ.ಕೆ. ಪ್ರಾಣೇಶ್ ಭಾವನಾತ್ಮಕ ಹೇಳಿಕೆ

ಚಿಕ್ಕಮಗಳೂರು: ರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರು ನ್ಯಾಯಾಲಯದ ತೀರ್ಪಿಗೆ ಗೌರವ ಸೂಚಿಸಿ, ತಮ್ಮ ಉಪಸಭಾಪತಿ...

chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಮಲೆನಾಡು ತತ್ತರ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮಿತಿಮೀರಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕಳಸ, ಶೃಂಗೇರಿ ಹಾಗೂ ಕುದುರೆಮುಖ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪ್ರಮುಖ ನದಿಗಳಾದ ತುಂಗಾ ಮತ್ತು ಭದ್ರಾ...

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...