ಚಿಕ್ಕಮಗಳೂರು: ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು. ಒಳ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಎಂದಿಗೂ ಸಂಘ ವೃದ್ದಿಯಾಗದು. ಈ ದಿಸೆಯಲ್ಲಿ ಮೂಗ್ತಿಹಳ್ಳಿ ಸೊಸೈಟಿ ನ್ಯಾಯಬದ್ಧ ವಹಿವಾಟಿನೊಂದಿಗೆ ಉತ್ತಮ ಕಟ್ಟಡ ನಿರ್ಮಿಸಿ...
ByN Raju Chief EditorSeptember 24, 2026ಚಿಕ್ಕಮಗಳೂರು: ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ...
ByN Raju Chief EditorSeptember 24, 2026ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...
ByN Raju Chief EditorSeptember 23, 2026ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...
ByN Raju Chief EditorSeptember 23, 2026ಚಿಕ್ಕಮಗಳೂರು: ಮನೆಗೆ ಬೀಗ ಹಾಕಿ ಮಾಲೀಕರು ದೂರದ ಊರಿಗೆ ತೆರಳಿದ್ದನ್ನೇ ಹೊಂಚು ಹಾಕಿದ ಖದೀಮರು, ಹಿಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿ ಪರಾರಿಯಾಗಿರುವ...
ByN Raju Chief EditorSeptember 23, 2026ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ಹೆಚ್ಚಿಸಿತ್ತು. ರಾಜಕೀಯ ವಿಶ್ಲೇಷಕ ಸುನೀಲ್ ಕೊಟ್ಟಿರುವ ವರದಿ ನೋಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ByN Raju Chief EditorSeptember 23, 2026ಚಿಕ್ಕಮಗಳೂರು: ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಇಂದಿನ ಯುವಪೀಳಿಗೆ ಬಹಳ ಷ್ಟು ಎಚ್ಚರಿಕೆ ವಹಿಸಬೇಕು. ಕಲಿಕೆಯಲ್ಲಿ ಹೊರತಾಗಿ ಯಾವುದೇ ದುಶ್ಚಟ ಅಥವಾ ವ್ಯಾಮೋಹಕ್ಕೆ ಒಳಗಾಗ ದೇ ಅಂದುಕೊಂಡ ಗುರಿತಲುಪಬೇಕು ಎಂದು ಸಾಮಾಜಿಕ ಚಿಂತಕಿ...
ByN Raju Chief EditorSeptember 22, 2026ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಭರತ್ ಆರೋಪಿಸಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ...
ByN Raju Chief EditorSeptember 22, 2026ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...
ByN Raju Chief EditorSeptember 22, 2026ಚಿಕ್ಕಮಗಳೂರು: ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...
ByN Raju Chief EditorSeptember 22, 2026Excepteur sint occaecat cupidatat non proident