ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...
ByN Raju Chief EditorSeptember 22, 2026ಚಿಕ್ಕಮಗಳೂರು: ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...
ByN Raju Chief EditorSeptember 22, 2026ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯ ದಂಟರಮಕ್ಕಿ ಕೆರೆಯಲ್ಲಿ ಅಂದಾಜು 60 ರಿಂದ 65 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನೀಲಿ ಬಣ್ಣದ ಸೀರೆ ಹಾಗೂ ಜಾಕೆಟ್...
ByN Raju Chief EditorSeptember 22, 2026ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಮುಸುಕುಧಾರಿ ಖದೀಮರು ಸರಗಳ್ಳತನ ಎಸಗಿರುವ ಆಘಾತಕಾರಿ ಘಟನೆಯೊಂದು ಸಕಲೇಶಪುರ-ಮೂಡಿಗೆರೆ ಮುಖ್ಯ ರಸ್ತೆಯಲ್ಲಿ ನಡೆದಿದೆ....
ByN Raju Chief EditorSeptember 22, 2026ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದ ಹಾಳಾಗಿರುವ ಅರಸನ ನಾಲೆಯನ್ನು ಪುನಶ್ಚೇತನಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ...
ByN Raju Chief EditorSeptember 22, 2026ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ ಒಂದುಗೂಡಿಸಿ, ಸಮುದಾಯವನ್ನು ಸಂಘಟಿಸುವ ಉದ್ದೇಶದಿಂದ ರಾಷ್ಟ್ರೀಯ ಬಸವದಳವನ್ನು ಸಮಾಜ ದ ಮುಂಚೂಣಿಗೆ ತರಲಾಗಿದೆ ಎಂದು...
ByN Raju Chief EditorSeptember 22, 2026ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ...
ByN Raju Chief EditorSeptember 21, 2026ಶೃಂಗೇರಿ: ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ಕರೆ ನೀಡಿದ್ದ ಶೃಂಗೇರಿ ಪಟ್ಟಣ ಬಂದ್ ಯಶಸ್ವಿಯಾಯಿತು. ಬಂದ್ ಅಂಗವಾಗಿ ನಡೆದ ಪಟ್ಟಣದ ಸ್ವಾಗತ ಮಂಟಪದಿಂದ ಕುವೆಂಪು ಬಸ್ ನಿಲ್ದಾಣದವರೆಗೆ ನಡೆದ...
ByN Raju Chief EditorSeptember 21, 2026ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...
ByN Raju Chief EditorSeptember 22, 2026ಚಿಕ್ಕಮಗಳೂರು: ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...
ByN Raju Chief EditorSeptember 22, 2026Excepteur sint occaecat cupidatat non proident