Latest News

3420 Articles
chikamagalurCrime NewsHomeLatest Newsnamma chikmagalur

ದಂಟರಮಕ್ಕಿ ಕೆರೆಯಲ್ಲಿಅಪರಿಚಿತ ಮಹಿಳೆಯ ಶವ ಪತ್ತೆ

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯ ದಂಟರಮಕ್ಕಿ ಕೆರೆಯಲ್ಲಿ ಅಂದಾಜು 60 ರಿಂದ 65 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನೀಲಿ ಬಣ್ಣದ ಸೀರೆ ಹಾಗೂ ಜಾಕೆಟ್...

chikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಮುಸುಕುಧಾರಿ ಖದೀಮರು ಸರಗಳ್ಳತನ ಎಸಗಿರುವ ಆಘಾತಕಾರಿ ಘಟನೆಯೊಂದು ಸಕಲೇಶಪುರ-ಮೂಡಿಗೆರೆ ಮುಖ್ಯ ರಸ್ತೆಯಲ್ಲಿ ನಡೆದಿದೆ....

chikamagalurHomeLatest Newsnamma chikmagalur

ಅರಸನ ನಾಲೆ ಪುನಶ್ಚೇತನ‌ಕ್ಕೆ ಆಗ್ರಹಿಸಿ ಇಂದು ರೈತರ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದ ಹಾಳಾಗಿರುವ ಅರಸನ ನಾಲೆಯನ್ನು ಪುನಶ್ಚೇತನಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ...

chikamagalurHomeLatest Newsnamma chikmagalur

ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ

ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ ಒಂದುಗೂಡಿಸಿ, ಸಮುದಾಯವನ್ನು ಸಂಘಟಿಸುವ ಉದ್ದೇಶದಿಂದ ರಾಷ್ಟ್ರೀಯ ಬಸವದಳವನ್ನು ಸಮಾಜ ದ ಮುಂಚೂಣಿಗೆ ತರಲಾಗಿದೆ ಎಂದು...

chikamagalurHomeLatest Newsnamma chikmagalur

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ...

chikamagalurHomeLatest Newsnamma chikmagalur

ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಬಂದ್‌ ಯಶಸ್ವಿ

ಶೃಂಗೇರಿ: ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ಕರೆ ನೀಡಿದ್ದ ಶೃಂಗೇರಿ ಪಟ್ಟಣ ಬಂದ್ ಯಶಸ್ವಿಯಾಯಿತು. ಬಂದ್ ಅಂಗವಾಗಿ ನಡೆದ ಪಟ್ಟಣದ ಸ್ವಾಗತ ಮಂಟಪದಿಂದ ಕುವೆಂಪು ಬಸ್ ನಿಲ್ದಾಣದವರೆಗೆ ನಡೆದ...

chikamagalurCrime NewsHomeLatest Newsnamma chikmagalur

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ

ಎನ್.ಆ‌ರ್. ಪುರ: ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ....

chikamagalurHomeLatest Newsnamma chikmagalur

ರಾಜ್ಯದ ಪ್ರಗತಿ-ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ನಿರ್ಣಾಯಕ

ಚಿಕ್ಕಮಗಳೂರು: ರಾಜ್ಯದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ನಿರ್ಣಾಯಕ ಹಾಗೂ ಅಮೂಲ್ಯವಾದುದು ಎಂದು ಜಿಲ್ಲಾ ಶಿಕ್ಷಣ ಇಲಾಖೆ ನೌಕರರ ಡಾ ರಾಧಾಕೃ?ನ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಲ್.ಜಿ.ಪರಮೇಶ್ವರಪ್ಪ...

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...