ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಸಂಶೋಧನಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಹಿರೇಗೌಜ ಟೀಕಿಸಿದರು. ಅಧಿಕಾರ ಇಲ್ಲದೇ ಒಂದೂವರೆ...
ByN Raju Chief EditorNovember 23, 2025ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿದರು. ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ...
ByN Raju Chief EditorNovember 23, 2025ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ ಎಂದು ಎರಡು ಬಣಗಳು ಬೊಬ್ಬೇ ಹೊಡೆಯುತ್ತಿವೆ.ಹೈಕಮಾಂಡ್ ಭಯ ಯಾವ ಬಣಕ್ಕೂ ಇಲ್ಲ. ಮಾಜಿ ಮಂತ್ರಿ...
ByN Raju Chief EditorNovember 3, 2025ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್ ಮಧ್ಯೆ ಭಾರಿ ಲಡಾಯಿ ನಡೆಯುತ್ತಿದೆ. ಮಲೆನಾಡಿನ ರಾಜಕಾರಣ ಬಯಲು ಸೀಮೆ ರಾಜಕಾರಣಕ್ಕಿಂತ ಹೆಚ್ಚು ರಂಗು...
ByN Raju Chief EditorOctober 10, 2025ವಿಧಾನಸಭೆ: ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು ಕುರಿತು ಕೆಲವೇ ದಿನಗಳಲ್ಲಿ ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...
ByN Raju Chief EditorAugust 28, 2025ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು ಮಾಜಿ ವಿಧಾನ ಪರಿಷತ್ ಸದಸ್ಯರಾದ ಗಾಯಿತ್ರಿ ಶಾಂತೇಗೌಡ,ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಮತ್ತು ಹಾಲಿ...
ByN Raju Chief EditorJuly 12, 2025ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ? ಕಿರಿಯ ವಯಸ್ಸಿನಲ್ಲಿ ಹಿರಿಯ ಜವಾಬ್ದಾರಿ ನಿರ್ವಹಿಸಿರುವ ಶಂಕರ್ ಕಳೆದ ಇಪ್ಪತ್ತೈದು ವರ್ಷಗಳಿಂದ ಯಾವ ಅಧಿಕಾರವಿಲ್ಲದೆ...
ByN Raju Chief EditorJune 23, 2025ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್ ಶಿಖರದ ತುದಿ ಮುಟ್ಟಿರುತ್ತದೆ ಇನ್ನೂ ಖಚಿತ ಎನ್ನುವಾಗ ಶಂಕರ್ ಹೆಸರು ತೆರೆಮರೆಗೆ ಸರಿದು ಮಾಯಾವಾಗುತ್ತದೆ....
ByN Raju Chief EditorJune 7, 2025ಚಿಕ್ಕಮಗಳೂರು: ಸಂಗೊಳ್ಳಿ ರಾಯಣ್ಣ ನಾಡು ಅಪ್ರತಿಮೆ ಸ್ವಾತಂತ್ರ್ಯ ಹೋರಾಟಗಾರ. ಬ್ರಿಟಿಷರ ಕಪಿಮುಷ್ಠಿಯಿಂದ ನಲುಗುತ್ತಿದ್ಧ ಭಾರತೀಯರಿಗೆ ನ್ಯಾಯ ಒದಗಿಸಲು ಪ್ರಾಣವನ್ನೆ ಅರ್ಪಿಸಿದ ಧೀ ಮಂತ ಮಹಾಪುರುಷ ಎಂದು ಶಾಸಕಿ ನಯನ ಮೋಟಮ್ಮ ಹೇಳಿದರು....
ByN Raju Chief EditorJanuary 28, 2026ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಪಕ್ಷ ಹ ಲವಾರು ಕುತಂತ್ರ ನಡೆಸಿ ಅಪಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರದ ಸತ್ಯ ದರ್ಶನ ಮಾಡಿಸಲು ರಾಜ್ಯಾ ದ್ಯಂತ ಜನಜಾಗೃತಿ ನಡೆಸಿ...
ByN Raju Chief EditorJanuary 28, 2026Excepteur sint occaecat cupidatat non proident