ಚಿಕ್ಕಮಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರು, ಶಿಶುಗಳ ಸರಣಿ ಸಾವು ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ನಿರ್ಲಕ್ಷ ವಿರೋಧಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ...
ByN Raju Chief EditorJanuary 3, 2025ಚಿಕ್ಕಮಗಳೂರು : ನೂರು ಕೋಟಿ ರೂ. ವೆಚ್ಚದಲ್ಲಿ ದತ್ತಪೀಠ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ಚರ್ಚಿಸಿದ್ದು, ಪ್ರಾಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದು ಒಂದು ವಾರದಲ್ಲಿ...
ByN Raju Chief EditorJanuary 2, 2025ಚಿಕ್ಕಮಗಳೂರು :2023 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಾಕ್ ಪಾಟ್ ರೀತಿ ಗೆದ್ದು ಬೀಗಿದರು. 2024 ರಲ್ಲಿ ಕಾಂಗ್ರೆಸ್ ಹಲವರಿಗೆ ಅದೃಷ್ಟದ ವರ್ಷ ಏಕೆಂದರೆ...
ByN Raju Chief EditorDecember 30, 2024ಚಿಕ್ಕಮಗಳೂರು : ತಮಿಳುನಾಡಿನ ಬಿಜೆಪಿಯ ರಾಜ್ಯಾಧ್ಯಕ್ಷ ಅಣ್ಣಾಮಲೈ ನಿನ್ನೆ ತಮ್ಮ ಶರ್ಟ್ ಬಿಚ್ಚಿ ಬೀದಿಯಲ್ಲಿ ಚಾಟಿಯಿಂದ ಹೊಡೆದು ಕೊಳ್ಳುವ ಮೂಲಕ ಪ್ರತಿಭಟನೆ ಮಾಡಿ ಜನರಿಗೆ ಪುಕ್ಕಟೆ ಮನರಂಜನೆ ಕೊಟ್ಟಿದ್ದಾರೆ. ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ...
ByN Raju Chief EditorDecember 28, 2024ಚಿಕ್ಕಮಗಳೂರು : ಇಡೀ ಪ್ರಪಂಚವೆ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದಾಗ ಭಾರತದ ಯಾವುದೇ ಬ್ಯಾಂಕ್ ಗಳು ಮುಚ್ಚದಂತೆ ಮಾಡಿದ್ದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಎಂದು ಕಡೂರು ಶಾಸಕ ಕೆ.ಎಸ್ ಆನಂದ್...
ByN Raju Chief EditorDecember 27, 2024ಚಿಕ್ಕಮಗಳೂರು : ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ನಡೆದ ಜಾಟಪಟಿಯಲ್ಲಿ ಅಶ್ಲೀಲ ಪದ ಪ್ರಯೋಗ ನಂತರ ನಡೆದ ನಾಟಕೀಯ ಬೆಳವಣಿಗೆಗಳು ಆರೋಪ...
ByN Raju Chief EditorDecember 27, 2024ಚಿಕ್ಕಮಗಳೂರು : ನಗರದ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ದ್ರಾವಿಡ ಸಂಸ್ಕೃತಿ ಸಮ್ಮಿಲನೋತ್ಸವ ಕಾರ್ಯಕ್ರಮದಲ್ಲಿ ರಾಜಕೀಯ ನಾಯಕರ ತಮಿಳು ಪ್ರೇಮ ಹಾಸ್ಯ ಮಿಶ್ರಿತ ಏಟು ಎದುರೇಟಿಗೆ ಕಾರಣವಾಯಿತು. ಒಬ್ಬರಿಗಿಂತ ಒಬ್ಬರ ಮಾತಿನ...
ByN Raju Chief EditorDecember 26, 2024ಚಿಕ್ಕಮಗಳೂರು : ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಯಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ ಮುಂದಿನ ದಿನಗಳಲ್ಲಿ ಆಣೆ ಪ್ರಮಾಣಕ್ಕೆ...
ByN Raju Chief EditorDecember 25, 2024ಚಿಕ್ಕಮಗಳೂರು: ತಾಲೂಕಿನ ಉದ್ದೆಬೋರನಹಳ್ಳಿ ವ್ಯಾಪ್ತಿಯ ಪಾದುಮನೆ ಗ್ರಾಮದಲ್ಲಿ ಪುನುಗು ಬೆಕ್ಕು ಬೇಟೆಯಾಡಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಪುನುಗು ಬೆಕ್ಕು ಬೇಟೆಯಾಡಿ ಅದರ ಚರ್ಮ ಸುಲಿದು ಮಾಂಸ ತೆಗೆಯುವ ವೇಳೆಗೆ...
ByN Raju Chief EditorAugust 30, 2025ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...
ByN Raju Chief EditorAugust 30, 2025Excepteur sint occaecat cupidatat non proident