ಚಿಕ್ಕಮಗಳೂರು : ಅನ್ವರ್ ಮಾಣಿಪ್ಪಾಡಿ ಹೇಳಿಕೆ ಸೇರಿದಂತೆ ರಾಜ್ಯದ ಮುಡಾ ಹಗರಣ, ಕೋವಿಡ್ ವಾಲ್ಮೀಕಿ ಅಬಕಾರಿ ಎಲ್ಲವನ್ನೂ ಸಿಬಿಐ ತನಿಖೆಗೆ ವಹಿಸಿ ಅವಾಗ ಎಲ್ಲವೂ ದೂದ್ ಕಾ ದೂದ್ ಪಾನಿ ಕಾ...
ByN Raju Chief EditorDecember 17, 2024ಚಿಕ್ಕಮಗಳೂರು : ದತ್ತ ಜಯಂತಿ ವೇಳೆ ಗೋರಿ ಸ್ಥಳಾಂತರಿಸುವ ಹೇಳಿಕೆ ನೀಡಿರುವ ಸಿ.ಟಿ ರವಿಗೆ ಕೆಪಿಸಿಸಿ ವಕ್ತಾರ ಎಚ್.ಎಚ್ ದೇವರಾಜ್ ವಿವಾದಿತ ಸ್ಥಳದಲ್ಲಿರುವ ಗೋರಿಗಳನ್ನು ಮುಟ್ಟಿ ನೋಡೋಣ ಎಂದು ಸವಾಲು ಹಾಕಿದ್ದಾರೆ....
ByN Raju Chief EditorDecember 16, 2024ಚಿಕ್ಕಮಗಳೂರು : ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ಡಾ ಬಿ.ಎಲ್.ಶಂಕರ್ ರವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ರಾಜ್ಯ...
ByN Raju Chief EditorDecember 14, 2024ಚಿಕ್ಕಮಗಳೂರು : ವಯನಾಡ್ ಸಂತ್ರಸ್ತರಿಗೆ ಮನೆ ಕಟ್ಟಿಸಿ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆ ರಾಜಕೀಯ ಗುಲಾಮಗಿರಿಯ ಸಂಕೇತ ಎಂದು ಮಾಜಿ ಸಚಿವ ಸಿ.ಟಿ. ರವಿ ಸಿಎಂ ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....
ByN Raju Chief EditorDecember 12, 2024ಚಿಕ್ಕಮಗಳೂರು : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಕಥೆವ್ಯಥೆ ಎಲ್ಲರಿಗೂ ಗೊತ್ತು ಮನೆಯೊಂದು ಮೂರು ಬಾಗಿಲು ಆಗಿದೆ ಆದರೆ ಚಿಕ್ಕಮಗಳೂರು ಬಿಜೆಪಿಯಲ್ಲಿ ಅಂತಹ ಪರಿಸ್ಥಿತಿ ಇಲ್ಲ ಆದರೂ ವಿರೋಧ ಪಕ್ಷವಾಗಿ ಒಗ್ಗಟ್ಟಿನ...
ByN Raju Chief EditorDecember 12, 2024ಚಿಕ್ಕಮಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡು ವರ್ಷ ಸಮೀಪಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಐದು ಜನ ಮುಖಂಡರು ಆಯಾಕಟ್ಟಿನ ನಿಗಮ ಮಂಡಳಿಯ ಗೂಟದ...
ByN Raju Chief EditorDecember 10, 2024ಚಿಕ್ಕಮಗಳೂರು : ಸರ್ಫೇಸಿ ವಿಚಾರವಾಗಿ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಸಾಧ್ಯವಾಗದಿದ್ದರೆ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಕೆಪಿಸಿಸಿ ವಕ್ತಾರ ಎಚ್ಎಸ್ ದೇವರಾಜ್...
ByN Raju Chief EditorDecember 7, 2024ಚಿಕ್ಕಮಗಳೂರು : ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಕಾಫಿ ಬೆಳೆ ಸರ್ಫೇಸಿ ಕಾಯ್ದೆ ವ್ಯಾಪ್ತಿಗೆ ಬರೋದಿಲ್ಲ ಎಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ಆದರೆ ಬ್ಯಾಂಕುಗಳು ಸರ್ಫೇಸಿ ಕಾಯ್ದೆ ಅಡಿ...
ByN Raju Chief EditorDecember 7, 2024ಚಿಕ್ಕಮಗಳೂರು: ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...
ByN Raju Chief EditorAugust 30, 2025ಚಿಕ್ಕಮಗಳೂರು: ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...
ByN Raju Chief EditorAugust 30, 2025Excepteur sint occaecat cupidatat non proident