Political News

87 Articles
HomeLatest NewsPolitical NewsState News

ರಾಜ್ಯದಲ್ಲಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್...

chikamagalurHomeLatest Newsnamma chikmagalurPolitical NewsState News

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013 ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಡಿ.ಕೆ.ಶಿವಕುಮಾರ್ ಮಂತ್ರಿಯಾಗಲಿಲ್ಲಾ.ಒಂದು ವರ್ಷಗಳ ಕಾಲ ಡಿ.ಕೆ.ಶಿ.ಪಟ್ಟ ಸಂಕಟವನ್ನು ಯಾರಿಗೂ...

chikamagalurHomeLatest Newsnamma chikmagalurPolitical News

ಬಿ.ಎಲ್.ಶಂಕರ್ ರ ರಾಜಕೀಯ ಹಪ ಹಪಿಗೆ ಮತ್ತೆ ಮತ್ತೆ ತಣ್ಣೀರು !

ಬಿ.ಎಲ್.ಶಂಕರ್ ಕಾಂಗ್ರೆಸ್ ನ ರಾಜ್ಯ ನಾಯಕರು ನಿಜ,ಆದರೆ ಇವರು ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಲ್ಲಿ ಕಡ್ಡಿ ಆಡಿಸುವುದರಲ್ಲಿ ನಿಪುಣ. ಕಾಂಗ್ರೆಸ್ ಸೇರಿ ಎಲ್ಲಾ ಚುನಾವಣೆಯಲ್ಲಿ ಸೋತು ದಾಖಲೆ ಮಾಡಿದ್ದಾರೆ.ಚಿತ್ರಕಲಾ ಪರಿಷತ್ತಗೆ ಗೂಟಾ...

HomechikamagalurLatest Newsnamma chikmagalurPolitical News

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌ ಸಂಶೋಧನಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಹಿರೇಗೌಜ ಟೀಕಿಸಿದರು. ಅಧಿಕಾರ ಇಲ್ಲದೇ ಒಂದೂವರೆ...

namma chikmagalurchikamagalurHomeLatest NewsPolitical News

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿದರು. ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ...

Political NewsState News

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ ಎಂದು ಎರಡು ಬಣಗಳು ಬೊಬ್ಬೇ ಹೊಡೆಯುತ್ತಿವೆ.ಹೈಕಮಾಂಡ್ ಭಯ ಯಾವ ಬಣಕ್ಕೂ ಇಲ್ಲ. ಮಾಜಿ ಮಂತ್ರಿ...

namma chikmagalurchikamagalurHomeLatest NewsPolitical News

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್ ಮಧ್ಯೆ ಭಾರಿ ಲಡಾಯಿ ನಡೆಯುತ್ತಿದೆ. ಮಲೆನಾಡಿನ ರಾಜಕಾರಣ ಬಯಲು ಸೀಮೆ ರಾಜಕಾರಣಕ್ಕಿಂತ ಹೆಚ್ಚು ರಂಗು...

Political NewsState News

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು ಕುರಿತು ಕೆಲವೇ ದಿನಗಳಲ್ಲಿ ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...

Don't Miss

ಅಲ್ಪಸಂಖ್ಯಾತ ಯುವಕರಿಗೆ ಸೈನಿಕ ತರಬೇತಿಗೆ ಸಿ.ಟಿ. ರವಿ ವಿರೋಧ

ಚಿಕ್ಕಮಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು 6,000ಕ್ಕೂ ಹೆಚ್ಚು ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಸೈನಿಕ ತರಬೇತಿ ನೀಡಲು ಹೊರಡಿಸಿರುವ ಆದೇಶಕ್ಕೆ ಬಿಜೆಪಿ ನಾಯಕ ಹಾಗೂ ಶಾಸಕ ಸಿ.ಟಿ. ರವಿ ತೀವ್ರ...

ದೀಪಾವಳಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಯುವತಿ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ತಂದೆ-ಮಗಳು ಬೈಕ್ ಅಪಘಾತಕ್ಕೀಡಾಗಿ, ಮಗಳು ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ತರೀಕೆರೆ ತಾಲೂಕಿನ ಭೈರಾಪುರ ಕ್ರಾಸ್ ಬಳಿ ನಡೆದಿದೆ....