ರಾಮಚಂದ್ರ ರಾವ್ ಅಲಿಯಾಸ್ ಕಾಮಚಂದ್ರ ರಾವ್ ನಿವೃತ್ತಿ ಅಂಚಿನಲ್ಲಿ ಕಾಮ ಪುರಾಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಮಾಡಿದ್ದು ಉಣ್ಣೋ ಮಹರಾಯ ಎಂಬಂತೆ ಕೆಲಸಕ್ಕೆ ಸೇರಿದಾಗಿನಿಂದ ಈತ ಕಾಮುಕ ಕೆಲಸದಲ್ಲಿ ನಿರತನಾಗಿರುವ ಆನೇಕ ಮಾಹಿತಿಗಳಿವೆ....
ByN Raju Chief EditorJanuary 20, 2026ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ತುಮಕೂರು...
ByN Raju Chief EditorNovember 14, 2025ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ ಎಂದು ಎರಡು ಬಣಗಳು ಬೊಬ್ಬೇ ಹೊಡೆಯುತ್ತಿವೆ.ಹೈಕಮಾಂಡ್ ಭಯ ಯಾವ ಬಣಕ್ಕೂ ಇಲ್ಲ. ಮಾಜಿ ಮಂತ್ರಿ...
ByN Raju Chief EditorNovember 3, 2025ಚಿಕ್ಕಮಗಳೂರು: ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು...
ByN Raju Chief EditorOctober 1, 2025ಬೆಂಗಳೂರು: ಕಂದಾಯ ಇಲಾಖೆಯ ಸ್ವಾಧೀನದಲ್ಲಿದ್ದ ಅರಣ್ಯ ಪ್ರದೇಶವನ್ನು ಅರಣ್ಯೇತರ ಉದ್ದೇಶ ಗಳಿಗಾಗಿ ಮಂಜೂರು ಮಾಡಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚಿ, ಅಂತಹ ಭೂಮಿಯನ್ನು ಮರುವಶಕ್ಕೆ ಪಡೆಯಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಶೇಷ...
ByN Raju Chief EditorSeptember 17, 2025ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಚಿತ್ರನಟಿ ರನ್ಯಾ ರಾವ್ ವಿದೇಶದಿಂದ 127ಕೆ,ಜಿ,ಚಿನ್ನ ಕದ್ದು ತಂದು ಕಂದಾಯ ಗುಪ್ತಚರ ನಿರ್ದೇಶನಾಲಯದ ಬಲೆಗೆ ಬಿದ್ದು ಒದ್ದಾಡುತ್ತಿದ್ದಾವಳಿಗೆ ಮತ್ತಷ್ಟು ಸಂಕಟಕ್ಕೆ ಸಿಲುಕಿದ್ದಾಳೆ ಎನ್ನಲಾಗಿದೆ. ಮೂರು ನಾಲ್ಕು ಚಿತ್ರಗಳಲ್ಲಿ...
ByN Raju Chief EditorSeptember 3, 2025ಬೆಂಗಳೂರು: ಮಳೆ, ಮೋಡ ಕವಿದ ವಾತಾವರಣ ಮತ್ತು ರೋಗಬಾಧೆಯಿಂದ ಗುಣಮಟ್ಟ ಕಳೆದು ಕೊಳ್ಳುತ್ತಿರುವ ಟೊಮೆಟೊ ಧಾರಣೆ ಮಾರುಕಟ್ಟೆಯಲ್ಲಿ ದಿಢೀರ್ ಕುಸಿತ ಕಂಡಿದೆ. ವಾರದ ಹಿಂದೆ ಕೋಲಾರ ಎಪಿಎಂಸಿ ಹರಾಜಿನಲ್ಲಿ ₹750ಕ್ಕೆ ಮಾರಾಟವಾಗಿದ್ದ 15...
ByN Raju Chief EditorSeptember 3, 2025ವಿಧಾನಸಭೆ: ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು ಕುರಿತು ಕೆಲವೇ ದಿನಗಳಲ್ಲಿ ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...
ByN Raju Chief EditorAugust 28, 2025ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ...
ByN Raju Chief EditorSeptember 21, 2026ಶೃಂಗೇರಿ: ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ಕರೆ ನೀಡಿದ್ದ ಶೃಂಗೇರಿ ಪಟ್ಟಣ ಬಂದ್ ಯಶಸ್ವಿಯಾಯಿತು. ಬಂದ್ ಅಂಗವಾಗಿ ನಡೆದ ಪಟ್ಟಣದ ಸ್ವಾಗತ ಮಂಟಪದಿಂದ ಕುವೆಂಪು ಬಸ್ ನಿಲ್ದಾಣದವರೆಗೆ ನಡೆದ...
ByN Raju Chief EditorSeptember 21, 2026Excepteur sint occaecat cupidatat non proident